Kengeri ಉಪನಗರ- ಆರ್ವಿ ಕಾಲೇಜು ರಸ್ತೆ ಬಳಿ ಕಸದ ರಾಶಿ
Team Udayavani, Oct 26, 2024, 12:54 PM IST
ಕೆಂಗೇರಿ: ಕೆಂಗೇರಿ ಉಪನಗರದ ಹೊಯ್ಸಳ ವೃತ್ತ ದಿಂದ ಮೈಸೂರು ರಸ್ತೆಯ ಆರ್.ವಿ. ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸ್ಮಶಾನದ ಅಕ್ಕಪಕ್ಕಗಳ ರಸ್ತೆಗಳಲ್ಲಿ ಸುಮಾರು 15 ದಿನಗಳಿಂದ ರಾಶಿ ರಾಶಿ ಕಸ ಬಿದ್ದಿದೆ. ಇದರಿಂದ ಈ ಭಾಗದಲ್ಲಿ ಗಬ್ಬು ವಾಸನೆ ಬೀರುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕಾಡು ತ್ತಿದೆ. ಈ ಪ್ರದೇಶದಲ್ಲಿ ಹಲವು ಬಡಾವಣೆ, ಶಾಲೆಗಳಿದ್ದು, ಪ್ರತಿದಿನ ಶಾಲಾ ವಾಹನ ಹಾಗೂ ಖಾಸಗಿ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಮುಗಿ ಮುಚ್ಚಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.
ಇತ್ತೀಚೆಗೆ ಸತತ ಮಳೆಯಾಗುತ್ತಿದ್ದು, ಕಸದ ರಾಶಿಗೆ ನೀರು ಸೇರಿಕೊಂಡು ದುರ್ವಾಸನೆ ಬೀರುತ್ತಿದೆ. ಈ ಕುರಿತು ಬಿಬಿಎಂಪಿ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿ ಲೋಕೇಶ್ ಸೇರಿದಂತೆ ಮತ್ತಿತರರು ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಕೂಡಲೇ ಅಧಿಕಾರಿಗಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕಸದ ರಾಶಿಯನ್ನು ವಿಲೇವಾರಿ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.