Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ


Team Udayavani, Oct 26, 2024, 2:09 PM IST

Hardik Pandya

ಮುಂಬೈ: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್‌ ಹೊರತಾದ ವಿಚಾರಗಳಿಂದಲೇ ಸುದ್ದಿಯಾಗುವ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟೊಂದನ್ನು ಹಾಕಿ ತೀವ್ರ ಕುತೂಹಲ ಮೂಡಿಸಿದ್ದಾರೆ.

“ಸದ್ಯದಲ್ಲೇ ದೊಡ್ಡ ಸಂಗತಿಯೊಂದನ್ನು ಪ್ರಕಟಿಸಲಿದ್ದೇನೆ’ ಎನ್ನುವ ಮೂಲಕ ಏನನ್ನು ಪ್ರಕಟಿಸಬಹುದು ಎಂಬ ಊಹಾಪೋಹ ಹುಟ್ಟಿಕೊಳ್ಳಲು ಕಾರಣವಾಗಿದ್ದಾರೆ. ಅವರು ಮುಂಬೈ ಇಂಡಿಯನ್ಸ್‌ ಐಪಿಎಲ್‌ ತಂಡವನ್ನು ತೊರೆಯಬಹುದು ಎಂದು ಊಹಿಸಲಾಗಿದೆ.

ಕುತೂಹಲಕಾರಿಯಾಗಿ, ಐಪಿಎಲ್‌ ಫ್ರಾಂಚೈಸಿಗಳು ತಮ್ಮ ರೆಟೆನ್ಶನ್‌ ಪಟ್ಟಿಯನ್ನು ಪ್ರಕಟಿಸಲು ಕೆಲವೇ ದಿನಗಳು ಇರವುಂತೆ ಹಾರ್ದಿಕ್‌ ಈ ರೀತಿ ಪೋಸ್ಟ್‌ ಹಾಕಿದ್ದಾರೆ.

ಅಕ್ಟೋಬರ್ 31 ರ ಒಳಗೆ, ಪ್ರತಿ ಐಪಿಎಲ್ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡಿರುವ ಎಲ್ಲಾ ಆಟಗಾರರ ಹೆಸರುಗಳ ಪಟ್ಟಿಯನ್ನು ಅನಾವರಣಗೊಳಿಸಬೇಕಿದೆ.

ಟಾಪ್ ನ್ಯೂಸ್

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

ಮುಂದಿನ ಸೀಸನ್ ಐಪಿಎಲ್‌ ಆಡುತ್ತಾರಾ..? ದೊಡ್ಡ ಸುಳಿವು ನೀಡಿದ ಧೋನಿ

IPL 2025: ಮುಂದಿನ ಐಪಿಎಲ್‌ ಸೀಸನ್ ಆಡುತ್ತಾರಾ..? ದೊಡ್ಡ ಸುಳಿವು ನೀಡಿದ ಧೋನಿ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.