Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಕಲಬೆರಕೆ ಪೌಡರ್‌ ಮಿಶ್ರಣದ 28 ಹಾಲಿನ ಕ್ಯಾನ್‌ಗಳ ಸಹಿತ ವಾಹನಗಳು ವಶಕ್ಕೆ

Team Udayavani, Oct 26, 2024, 6:51 PM IST

Adulltrate-Milk

ಸಾವಳಗಿ: ಕಲಬೆರಕೆ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಾವಳಗಿ ಪೊಲೀಸರು ಬಂಧಿಸಿ ಕಲಬೆರಕೆ ಹಾಲು, ಅದಕ್ಕೆ ಬಳಸುತ್ತಿದ್ದ ವಸ್ತುಗಳ ಜೊತೆಗೆ ಇಬ್ಬರ ಬಂಧಿಸಿದ ಘಟನೆ ಸಾವಳಗಿಯಲ್ಲಿ ನಡೆದಿದೆ.

ಅಡಿಹುಡಿ ಗ್ರಾಮದ ಸಚಿನ್‌ ಲಕ್ಷ್ಮಣ ನರೋಟೆ, ಶಾಂತಿಲಾಲ ಮಹಾದೇವ ನರೋಟೆ ಎಂಬವರಿಂದ 28 ಹಾಲಿನ ಕ್ಯಾನ್‌ಗಳಲ್ಲಿನ  ಒಟ್ಟು 1,120 ಲೀಟರ್‌ ಹಾಲಿನಲ್ಲಿ ಕಲಬೆರಕೆ ಪೌಡರ್‌ ಮಿಶ್ರಣ ಮಾಡಿದ ಹಾಲನ್ನು ಮಾರಾಟಕ್ಕಾಗಿ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಎರಡು ಪಿಕಪ್ ವಾಹನಗಳು ಮತ್ತು ಅಡಿಹುಡಿ ಗ್ರಾಮದ ಇಬ್ಬರು ಆರೋಪಿಗಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾಲಿನ ಪೌಡರ್‌, ರಾಸಾಯನಿಕ ಪೌಡರ್‌ ಬಳಸಿ ನಕಲಿ ಹಾಲು ತಯಾರಿಸುತ್ತಿದ್ದರು. ನಕಲಿ ಹಾಲು ಮಹಾರಾಷ್ಟ್ರ ಜತ್ತ ಜಿಲ್ಲೆಗೆ ಸಾಗಿಸಲು ಮುಂದಾಗಿದ್ದರು. ವಶಪಡಿಸಿಕೊಂಡ ಹಾಲು, ಪೌಡರ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪಿಎಸ್‍ಐ ಎಸ್.ಕೆ.ಸಿಂಗನ್ನವರ, ಐ.ಎ.ನದಾಪ, ಎಸ್.ಕೆ.ಬಜಂತ್ರಿ, ಆರ್.ಎಸ್.ಬಸನ್ನವರ, ಬಿ.ಬಿ.ಯಡವೆ, ಎಸ್.ಎನ.ಹಚ್ಚಗೌಡರ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಮುಧೋಳ: 36 ಹಳ್ಳಿ ಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.