Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಸಿಎಂ ಹೇಮಂತ್ ಸೊರೇನ್ ಅತ್ತಿಗೆ ವಿರುದ್ಧ ಹೇಳಿಕೆ, ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ... ಬುಡಕಟ್ಟು ಮಹಿಳೆಗೆ ಅಗೌರವ

Team Udayavani, Oct 26, 2024, 6:40 PM IST

1-JMM

ರಾಂಚಿ: ಜಾರ್ಖಂಡ್ ನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ಕಾವೇರಿದ್ದು, ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಅವರು ಬಿಜೆಪಿ ನಾಯಕಿ ಸೀತಾ ಸೊರೇನ್ ವಿರುದ್ಧ (ಅಕ್ಟೋಬರ್ 25 )ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದವನ್ನು ಎಬ್ಬಿಸಿದ್ದಾರೆ.

ಸೀತಾ ಸೊರೇನ್ ಹೆಸರನ್ನು ಉಲ್ಲೇಖಿಸದೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದು, “ತಿರಸ್ಕರಿಸಿದ ಸರಕು” ಎಂದು ಹೇಳಿಕೆ ನೀಡಿದ್ದಾರೆ. ಆಕ್ರೋಶ ಹೊರ ಹಾಕಿರುವ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನಾಮಪತ್ರ ಸಲ್ಲಿಸಿದ ನಂತರ, ಅನ್ಸಾರಿ ಅವರು ಸೀತಾ ಅವರನ್ನು ಅವಹೇಳನಕಾರಿ ಪದಗಳಲ್ಲಿ ಉಲ್ಲೇಖಿಸಿದ್ದಾರೆ. ಈ ಹೇಳಿಕೆ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಅನ್ಸಾರಿಯವರ ಹೇಳಿಕೆಗಳು ಬುಡಕಟ್ಟು ಮಹಿಳೆಯರ ಗೌರವದ ಬಗ್ಗೆ ಕಳವಳ ಹೆಚ್ಚಿಸುತ್ತವೆ, ಬುಡಕಟ್ಟು ಮಹಿಳೆಯರ ಬಗ್ಗೆ ಇಂಡಿಯಾ ಮೈತ್ರಿಕೂಟದ,ಕಾಂಗ್ರೆಸ್ ಪಕ್ಷದ, ಜೆಎಂಎಂ ಪಕ್ಷದ ನಿಲುವನ್ನು ಪ್ರತಿಧ್ವನಿಸುತ್ತದೆಯೇ ಎಂದು  ಪ್ರಶ್ನಿಸಿದ್ದಾರೆ.

ಜಮ್ತಾರಾದಿಂದ ಕಣಕ್ಕಿಳಿದಿರುವ ಸೀತಾ ಸೊರೇನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ಅತ್ತಿಗೆ. ಈ ವರ್ಷದ ಮೇ ತಿಂಗಳಲ್ಲಿ “ಪಕ್ಷ ವಿರೋಧಿ ಚಟುವಟಿಕೆ” ಗಾಗಿ ಜೆಎಂಎಂನಿಂದ ಉಚ್ಚಾಟಿಸಲಾಗಿತ್ತು. ಮೂರು ಬಾರಿ ಶಾಸಕಿಯಾಗಿರುವ ಸೀತಾ ಸೊರೇನ್ ಅವರ ಪತಿ ದುರ್ಗಾ ಸೊರೇನ್ 2009 ರಲ್ಲಿ ನಿಧನ ಹೊಂದಿದ್ದರು.

ಟಾಪ್ ನ್ಯೂಸ್

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.