Mangaluru: ಪೊಲೀಸ್‌ ಆಯುಕ್ತರ ಹೆಸರಿನಲ್ಲೇ ನಕಲಿ ಫೇಸ್‌ಬುಕ್‌ ಖಾತೆ!

Team Udayavani, Oct 26, 2024, 8:07 PM IST

5

ಮಂಗಳೂರು: ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರ ಹೆಸರಿನ ನಕಲಿ ಫೇಸ್‌ಬುಕ್‌ ಖಾತೆಯಿಂದ ಫ್ರೆಂಡ್ಸ್‌ ರಿಕ್ವೆಸ್ಟ್‌ ಕಳುಹಿಸಿರುವುದು ಶನಿವಾರ ಬೆಳಕಿಗೆ ಬಂದಿದೆ.

ಆಯುಕ್ತರ ಖಾತೆಯ ಪ್ರೊಫೈಲ್‌ನ್ನು ನಕಲು ಮಾಡಿ ಖಾತೆ ಸೃಷ್ಟಿಸಿರುವ ವಂಚಕರು, ಹಲವಾರು ಮಂದಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿದ್ದಾರೆ. ಕೆಲವರು ಸಂಶಯಗೊಂಡು ನೇರವಾಗಿ ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಚಾರಿಸಿದಾಗ ಅದು ನಕಲಿ ಖಾತೆ ಎಂಬುದು ಗೊತ್ತಾಗಿದೆ. ಈ ಹಿಂದೆಯೂ ಇದೇ ರೀತಿ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ವಂಚಕರು ನಕಲಿ ಫೇಸ್‌ಬುಕ್‌ ಖಾತೆ ತೆರೆದು ಫ್ರೆಂಡ್ಸ್‌ ಲಿಸ್ಟ್‌ನಲ್ಲಿದ್ದವರಿಗೆ ಮೆಸೇಜ್‌ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಆಯುಕ್ತರ ಸ್ಪಷ್ಟನೆ:

“ಅನುಪಮ್‌ ಅಗರ್‌ವಾಲ್‌ ಐಪಿಎಸ್‌’ ಹೆಸರಿನಲ್ಲಿ ಯಾರೋ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಹಲವರಿಗೆ ಮೆಸೇಜ್‌ ರವಾನಿಸಿರುವುದು ಗೊತ್ತಾಗಿದೆ. ಇದು ನಕಲಿ ಖಾತೆಯಾಗಿರುವುದರಿಂದ ಯಾರು ಕೂಡ ಸ್ಪಂದಿಸಬಾರದು. ಈ ಬಗ್ಗೆ ದೂರು ದಾಖಲಿಸುತ್ತಿದ್ದೇನೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Malpe2

Udupi: ಮಲ್ಪೆ ಪಡುಕರೆ: ನೂತನ ಪಾರ್ಕ್‌ ಉದ್ಘಾಟನೆ

gahnjcf

Deepavali Special: ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಹೆಚ್ಚುವರಿ ರೈಲು ಬೋಗಿ ಸೇರ್ಪಡೆ

Kukke

Kukke Subhramanya: ಆಶ್ಲೇಷಾ ನಕ್ಷತ್ರ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಂದಣಿ

Brahmavar

Agriculture: ಸಾವಯವ ಕೃಷಿಗೆ ಗಮನ ಕೊಡಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Kukke

Kukke Subhramanya: ಆಶ್ಲೇಷಾ ನಕ್ಷತ್ರ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಂದಣಿ

Mangaluru: ಮಿನಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ

Mangaluru: ಮಿನಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ

13-katapady

Katapady: ಉದ್ಯಾವರ ಗ್ರಾ.ಪಂ. ಮಾಜಿ ಅಧ್ಯಕ್ಷೆ ಸರಳಾ ಎಸ್‌. ನಿಧನ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Malpe2

Udupi: ಮಲ್ಪೆ ಪಡುಕರೆ: ನೂತನ ಪಾರ್ಕ್‌ ಉದ್ಘಾಟನೆ

gahnjcf

Deepavali Special: ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಹೆಚ್ಚುವರಿ ರೈಲು ಬೋಗಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.