Bengaluru; ಅನಧಿಕೃತ ಕಟ್ಟಡಗಳೆಲ್ಲ ನೆಲಸಮ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಜಧಾನಿಯಲ್ಲಿ ಪ್ರವಾಹ ತಡೆಗಟ್ಟಲು ರಸ್ತೆಗಳನ್ನು ಸ್ಟಾರ್ಮ್ ವಾಟರ್ ಡ್ರೈನ್ಸ್ ಜತೆಗೆ ಅಭಿವೃದ್ಧಿ

Team Udayavani, Oct 26, 2024, 8:12 PM IST

DK SHI NEW

ಬೆಂಗಳೂರು: ನಗರದಲ್ಲಿ ಅನಧಿಕೃತ ಮತ್ತು ಶಿಥಿಲಗೊಂಡ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಶನಿವಾರ(ಅ26) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಾಗಾರಾಭಿವೃದ್ಧಿ ಖಾತೆ ಹೊಂದಿರುವ ಡಿ.ಕೆ.ಶಿವಕುಮಾರ್, ಅನಧಿಕೃತ ಆಸ್ತಿಗಳ ನೋಂದಣಿಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಅತಿಕ್ರಮಣಗಳನ್ನು ತೆಗೆದುಹಾಕಲಾಗುವುದು. ನಾಗರಿಕ ಸಂಸ್ಥೆಗಳು ಮತ್ತು ಯೋಜನಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

”ಕಟ್ಟಡಗಳ ಅನಧಿಕೃತ ನಿರ್ಮಾಣವನ್ನು ನಿಲ್ಲಿಸಲು ನಾವು ನಿರ್ಧರಿಸಿದ್ದೇವೆ. ಹಿಂದಿನ ಸರ್ಕಾರ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳ ಅಧಿಕಾರವನ್ನು ಮೊಟಕುಗೊಳಿಸಿದೆ ಎಂದು ಹೇಳಿದರು.

ಅನಧಿಕೃತ ನಿರ್ಮಾಣವನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP), BDA (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು BMRDA (ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ) ಗಳಿಗೆ ಅಧಿಕಾರ ನೀಡಲು ನಮ್ಮ ಸರಕಾರ ನಿರ್ಧರಿಸಿದೆ. ಅನಧಿಕೃತ ಆಸ್ತಿಗಳ ನೋಂದಣಿಯನ್ನೂ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವಿಗೆ ಒತ್ತು ನೀಡುತ್ತಿದ್ದೇವೆ ಎಂದರು.

ಬೆಂಗಳೂರಿನಲ್ಲಿ ಪ್ರವಾಹವನ್ನು ತಡೆಗಟ್ಟುವ ಕುರಿತು ಮಾತನಾಡಿ, ಪ್ರವಾಹವನ್ನು ತಡೆಗಟ್ಟಲು 300 ಕಿಮೀ ರಸ್ತೆಗಳನ್ನು ಸ್ಟಾರ್ಮ್ ವಾಟರ್ ಡ್ರೈನ್ಸ್ (SWD) ಜತೆಗೆ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದರು.

ಟಾಪ್ ನ್ಯೂಸ್

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.