SpaceX Crew8: ಸ್ಪೇಸ್‌ ಎಕ್ಸ್‌ನಲ್ಲಿ ಸುರಕ್ಷಿತವಾಗಿ ಮರಳಿದ ಗಗನಯಾತ್ರಿಗಳು!

Team Udayavani, Oct 26, 2024, 9:07 PM IST

11

ವಾಷಿಂಗ್ಟನ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಗಗನಯಾತ್ರಿಗಳನ್ನು ಸ್ಪೇಸ್‌ಎಕ್ಸ್‌ನ ಕ್ರೂ-8 ನೌಕೆ ಸುರಕ್ಷಿತವಾಗಿ ಶುಕ್ರವಾರ ಭೂಮಿಗೆ ಕರೆತಂದಿದೆ. ನೌಕೆ ಸಮುದ್ರದಲ್ಲಿ ಬೀಳುತ್ತಿದ್ದಂತೆ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ನಾಸಾ ಹೇಳಿದೆ.

ನಾಸಾದ ಗಗನಯಾತ್ರಿಗಳಾದ ಮ್ಯಾಥ್ಯೂ ಡೊಮಿನಿಕ್‌, ಮೈಕೆಲ್‌ ಬ್ಯಾರಟ್‌, ಜೆನೆತ್‌ ಏಪ್ಸ್‌ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್‌ ಗ್ರೆಬಿನ್‌ಕಿನ್‌ ಇದ್ದಂತಹ ನೌಕೆ ಶುಕ್ರವಾರ ಮೆಕ್ಸಿಕೋ ಬಳಿ ಸಮುದ್ರಕ್ಕೆ ಇಳಿದಿದೆ. ಬಾಹ್ಯಾಕಾಶ ಕೇಂದ್ರದಲ್ಲಿದ್ದ ಸಮಯದಲ್ಲಿ ಇವರು ಸಾಕಷ್ಟು ಸಂಶೋಧನೆಗಳನ್ನು ಕೈಗೊಂಡಿದ್ದರು. ಈ ವರ್ಷ ಮಾರ್ಚ್‌ನಲ್ಲಿ ಈ ನೌಕೆಯನ್ನು ಉಡಾವಣೆ ಮಾಡಲಾಗಿತ್ತು.

ಹೆಚ್ಚು ಮಾಹಿತಿ ನೀಡದ ನಾಸಾ:

ಬಾಹ್ಯಾಕಾಶದಿಂದ ಮರಳುವ ಗಗನಯಾತ್ರಿಗಳಿಗೆ ಹೂಸ್ಟನ್‌ನಲ್ಲಿರುವ ಬೇಸ್‌ನಲ್ಲಿಯೇ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಈ ಬಾರಿ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದ್ದು, ಆತಂಕಕ್ಕೆ ಕಾರಣವಾಗಿತ್ತು. ಆದರೆ ಗಗನಯಾತ್ರಿಗಳ ಖಾಸಗಿತನವನ್ನು ರಕ್ಷಿಸುವ ಸಲುವಾಗಿ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ನಾಸಾ ಹೇಳಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ಮರಳುವ ಮತ್ತೂಂದು ನೌಕೆಯಲ್ಲಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ಭೂಮಿಗೆ ಮರಳಲಿದ್ದಾರೆ.

ಟಾಪ್ ನ್ಯೂಸ್

Udupi-prachya

Udupi: ಪುನರಪಿ ಭಾರತ ವಿಶ್ವಗುರುವಾಗಲು ಪ್ರಾಚ್ಯವಿದ್ಯಾ ಸಮ್ಮೇಳನ ಸಹಕಾರಿ: ಪುತ್ತಿಗೆ ಶ್ರೀ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi-prachya

Udupi: ಪುನರಪಿ ಭಾರತ ವಿಶ್ವಗುರುವಾಗಲು ಪ್ರಾಚ್ಯವಿದ್ಯಾ ಸಮ್ಮೇಳನ ಸಹಕಾರಿ: ಪುತ್ತಿಗೆ ಶ್ರೀ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.