Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Team Udayavani, Oct 27, 2024, 7:15 AM IST
ನವದೆಹಲಿ: ವಿಕಿಪೀಡಿಯಾಗೆ ದೇಣಿಗೆ ನೀಡುವುದನ್ನು ನಿಲ್ಲಿಸಿ. ಏಕೆಂದರೆ ಇದನ್ನು ಕಟ್ಟರ್ ಎಡಪಂಥೀಯರು ನಿರ್ವಹಣೆ ಮಾಡುತ್ತಿದ್ದಾರೆ ಎಂದು ಟೆಸ್ಲಾ, ಸ್ಪೇಸ್ ಎಕ್ಸ್ ಸಂಸ್ಥಾಪಕ ಎಲಾನ್ ಮಸ್ಕ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಲ್ಲಿ ನೀವು ಹಾಕುವ ಹಣ ಎಡಪಂಥೀಯ ಚಟುವಟಿಕೆಗೆ ಬಳಕೆಯಾಗುತ್ತದೆ ಎಂದು ವಾಗ್ಧಾಳಿ ನಡೆಸಿದ್ದು, ಇದಕ್ಕೆ ಯುಎಸ್ ಮೂಲದ ಸುದ್ದಿ ವೆಬ್‌ಸೈಟ್ ಪೈರೇಟ್ ವೈರ್ಸ್ ವರದಿಯನ್ನು ಉಲ್ಲೇಖೀಸಿದ್ದಾರೆ.
ಇಸ್ರೇಲ್ ವಿರುದ್ಧ ಹಾಗೂ ತೀವ್ರಗಾಮಿ ಇಸ್ಲಾಮಿಕ್ ಗುಂಪುಗಳ ಪರವಾಗಿ ಅಭಿಪ್ರಾಯ ಮೂಡಿಸಲು ಸುಮಾರು 40 ವಿಕಿಪೀಡಿಯಾ ಸಂಪಾದಕರ ತಂಡ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.