IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

Team Udayavani, Oct 27, 2024, 7:50 AM IST

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

ಅಹ್ಮದಾಬಾದ್‌: ಭಾರತದ ಪುರುಷರ ತಂಡ ನ್ಯೂಜಿಲ್ಯಾಂಡ್‌ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿರುವಂತೆಯೇ, ಇತ್ತ ವನಿತೆಯರು ನ್ಯೂಜಿಲ್ಯಾಂಡ್‌ ವಿರುದ್ಧವೇ ಏಕದಿನ ಸರಣಿ ವಶಪಡಿಸಿ ಕೊಳ್ಳಲು ಸಿದ್ಧತೆ ಮಾಡಿಕೊಳ್ಳುವ ತರಾತುರಿಯಲ್ಲಿದ್ದಾರೆ.

ರವಿವಾರ ಅಹ್ಮದಾಬಾದ್‌ನಲ್ಲಿ ದ್ವಿತೀಯ ಪಂದ್ಯ ನಡೆಯಲಿದ್ದು, ಮೊದಲ ಮುಖಾಮುಖಿಯನ್ನು 59 ರನ್ನುಗಳಿಂದ ಗೆದ್ದ ಭಾರತ ಸಹಜವಾಗಿಯೇ ನಿರೀಕ್ಷೆ ಯನ್ನು ಹೆಚ್ಚಿಸಿಕೊಂಡಿದೆ.

ಗಾಯಾಳಾದ ಕಾರಣ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ರವಿವಾರ ಕಣಕ್ಕಿಳಿಯುವ ಸಾಧ್ಯತೆ ಇದೆ. ಇದ ರಿಂದ ಸ್ಮತಿ ಮಂಧನಾ ಒತ್ತಡ ಬಿಟ್ಟು ಆಡಬಹುದಾಗಿದೆ. ಮೊದಲ ಪಂದ್ಯದಲ್ಲಿ ಮಂಧನಾ ಕೇವಲ 5 ರನ್‌ ಮಾಡಿ ಔಟಾಗಿದ್ದರು. ಅವರು ದಕ್ಷಿಣ ಆಫ್ರಿಕಾ ಎದುರು ತೋರ್ಪಡಿಸಿದಂಥ ಫಾರ್ಮ್ ಪುನರಾವರ್ತಿಸಬೇಕಿದೆ. ಜುಲೈಯಲ್ಲಿ ನಡೆದ ಈ ಏಕದಿನ ಸರಣಿಯಲ್ಲಿ ಮಂಧನಾ 2 ಶತಕ ಬಾರಿಸಿ ಮಿಂಚಿದ್ದರು.

ಆಲ್‌ರೌಂಡರ್‌ ಕೆರ್‌ ಔಟ್‌:

ಸರಣಿಯನ್ನು ಸಮಬಲಗೊಳಿಸುವ ಯೋಜನೆಯಲ್ಲಿರುವ ನ್ಯೂಜಿ ಲ್ಯಾಂಡಿಗೆ ಬಲವಾದ ಆಘಾತವೊಂದು ಎದುರಾಗಿದೆ. ಅವರ ಪ್ರಧಾನ ಆಟ ಗಾರ್ತಿ, ಆಲ್‌ರೌಂಡರ್‌ ಅಮೇಲಿಯಾ ಕೆರ್‌ ಗಾಯಾಳಾಗಿ ಸರಣಿಯಿಂದ ಬೇರ್ಪಟ್ಟಿದ್ದಾರೆ. ಅವರು ರವಿವಾರ ತವರಿಗೆ ವಾಪಸಾಗಲಿದ್ದಾರೆ. ಭಾರತ ಅಮೇಲಿಯಾ ಗೈರಿನ ಲಾಭವನ್ನು ಎತ್ತಬೇಕಿದೆ.

ಟಾಪ್ ನ್ಯೂಸ್

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1

PAK vs ENG: 2021ರ ಬಳಿಕ ತವರಲ್ಲಿ ಟೆಸ್ಟ್‌ ಸರಣಿ ಗೆದ್ದ ಪಾಕ್‌!

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Janamari song from Yello Jogappa Nin Aramane Movie

Yello Jogappa Nin Aramane Movie; ಜೋಗಪ್ಪನ ಅರಮನೆಯಿಂದ ಮತ್ತೊಂದು ಹಾಡು ಬಂತು

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.