Yello Jogappa Nin Aramane Movie; ಜೋಗಪ್ಪನ ಅರಮನೆಯಿಂದ ಮತ್ತೊಂದು ಹಾಡು ಬಂತು


Team Udayavani, Oct 27, 2024, 11:44 AM IST

Janamari song from Yello Jogappa Nin Aramane Movie

ಹೊಸಬರ “ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗಿದೆ. ಜಾಣಮರಿ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ. ಪ್ರಮೋದ್‌ ಮರವಂತೆ ಕ್ಯಾಚಿ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಖ್ಯಾತ ಗಾಯಕಿ ರಕ್ಷಿತಾ ಸುರೇಶ್‌ ಹಾಗೂ ವಿಶಾಕ್‌ ನಾಗಲಾಪುರ ಧ್ವನಿಯಾಗಿದ್ದಾರೆ. ಜಾಣಮರಿ ಪ್ರೇಮಗೀತೆಗೆ ಶಿಯೋಮ್‌ ಟ್ಯೂನ್‌ ಹಾಕಿದ್ದಾರೆ.

ಈ ಹಿಂದೆ “ಹೌದ ಹುಲಿಯಾ..’ ಎಂಬ ಮಾಸ್‌ ಸಾಂಗ್‌ ರಿಲೀಸ್‌ ಆಗಿತ್ತು. ಹಾಡಿನಲ್ಲಿ ಅಂಜನ್‌ ನಾಗೇಂದ್ರ ಹಾಗೂ ವೆನ್ಯಾ ರೈ ಜೋಡಿಯಾಗಿ ಮಿಂಚಿದ್ದಾರೆ.

ಕನ್ನಡದ ಹುಡುಗನಾಗಿ ಅಂಜನ್‌ ಕಾಣಿಸಿಕೊಂಡ್ರೆ, ವೆನ್ಯಾ ರೈ ಮರಾಠಿ ಹುಡ್ಗಿಯಾಗಿ ಅಭಿನಯಿಸಿದ್ದಾರೆ. ಮಹಾರಾಷ್ಟ್ರದ ಪಂಢರಪುರದಲ್ಲಿ ಇಡೀ ಹಾಡನ್ನು ಚಿತ್ರೀಕರಣ ಮಾಡಿರುವುದು ವಿಶೇಷ. ನಾಯಕ ಹಾಗೂ ನಾಯಕಿ ನಡುವಿನ ಸುಮಧುರ ಪ್ರೇಮಗೀತೆ ಇದಾಗಿದೆ.

ಹಯವದನ ಈ ಸಿನಿಮಾದ ನಿರ್ದೇಶಕರು. ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರಂತೆ. ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ “ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್‌ ನಡೆಸಿದ್ದಾರೆ.

ಈ ಚಿತ್ರ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ. ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್‌ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸಿದ್ದು, ಸಂಜನಾ ದಾಸ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಶರತ್‌ ಲೋಹಿತಾಶ್ವ, ಸ್ವಾತಿ, ದಾನಪ್ಪ, ದಿನೇಶ್‌ ಮಂಗಳೂರು, ಬಿರಾದಾರ್‌ ತಾರಾಬಳಗದಲ್ಲಿದ್ದಾರೆ. ಪವನ್‌ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ

ಟಾಪ್ ನ್ಯೂಸ್

IPL 2025: Here is the list of players that Chennai Super Kings will retain

IPL 2025: ಇಲ್ಲಿದೆ ನೋಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

2

Kundapura: ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಹುಡುಗನೀಗ ರಣಜಿ ಆಟಗಾರ

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

badavara makkalu belibeku kanrayya movie

Sandalwood: ʼಬಡವ್ರ ಮಕ್ಕಳು ಬೇಳಿಬೇಕು ಕಣ್ರಯ್ಯʼ ಟ್ರೇಲರ್‌ ಶೀಘ್ರ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

IPL 2025: Here is the list of players that Chennai Super Kings will retain

IPL 2025: ಇಲ್ಲಿದೆ ನೋಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ

7

fasting- ಆತ್ಮದ ಶಕ್ತಿ; ಆಧುನಿಕ ಪ್ರಾಚೀನ ಹಾಗೂ ಪರಿಕಲ್ಪನೆಯ ಸಂಯೋಗ

4

Health: ಮೊಣಕಾಲಿನ ಅಸ್ಥಿಸಂಧಿವಾತ; ಸಾಮಾನ್ಯ ಸಮಸ್ಯೆಯನ್ನು ಮಾಡಿಕೊಳ್ಳುವುದು

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

1

Tobacco Cessation Centre: ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ತಂಬಾಕು ವರ್ಜನ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.