Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Team Udayavani, Oct 27, 2024, 12:31 PM IST

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

ಬೆಳಗಾವಿ: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಹಲವಾರು ರೀತಿಯ ಆರೋಪಗಳನ್ನು ಮಾಡುತ್ತಿರುವ ಸಚಿವ ಭೈರತಿ ಸುರೇಶ್ ಅವರ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಮುಡಾ ವಿಷಯದಲ್ಲಿ ಹಲವಾರು ಮಹತ್ವದ ದಾಖಲೆಗಳನ್ನು ಸಚಿವ ಭೈರತಿ ಸುರೇಶ ಸುಟ್ಟಿರುವದು ನಿಜ. ಇದೇ ಹಿನ್ನೆಲೆಯಲ್ಲಿ ಈಗ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಬಿಜೆಪಿ ವರಿಷ್ಠರು ಕೊಟ್ಟಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವದು ನನ್ನ ಕರ್ತವ್ಯ. ಈ ಶೋಭಾ ಕರಂದ್ಲಾಜೆ ಭ್ರಷ್ಟಾಚಾರ ಮಾಡಿಲ್ಲ, ಮಾಡುವದೂ ಇಲ್ಲ. ನಾನು ಸಚಿವ ಸುರೇಶ ವಿರುದ್ಧ ಖಚಿತವಾಗಿ ಆರೋಪ ಮಾಡಿದ ಮೇಲೆ ನನ್ನ ವಿರುದ್ಧ ಭ್ರಷ್ಟಾಚಾರದ ಮಾತು ಆಡುತ್ತಿದ್ದಾರೆ ಎಂದರು.

ಪೊನ್ನಣ್ಣನಿಗೂ ವಿದ್ಯುತ್ ಇಲಾಖೆಗೂ ಏನು ಸಂಬಂಧ? ಏನು ಮಾಡಲು ಹೊರಟಿದ್ದೀರಿ? ನಕಲಿ ದಾಖಲೆ ಸೃಷ್ಟಿಸಲು ಪೊನ್ನಣ್ಣನಿಗೆ ಜವಾಬ್ದಾರಿ ನೀಡಲಾಗಿದೆಯೇ ಎಂದು ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಟಾಪ್ ನ್ಯೂಸ್

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

IPL 2025: Here is the list of players that Chennai Super Kings will retain

IPL 2025: ಇಲ್ಲಿದೆ ನೋಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

2

Kundapura: ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಹುಡುಗನೀಗ ರಣಜಿ ಆಟಗಾರ

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Bjp-JDS

Assembly By Election: ನಿಖಿಲ್‌ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಜಂಟಿ ಕಾರ್ಯತಂತ್ರ

1–a-cng

By election ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಮುಜುಗರ ತಂದ ಸೈಲ್‌ ಪ್ರಕರಣ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

BUS driver

Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್‌ ಯಾನ ದರ ದುಪ್ಪಟ್ಟು!

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

8(1)

Udupi: ಅಳಿವಿನಂಚಿನಲ್ಲಿರುವ ಪ್ರಾಚೀನ ಸ್ಮಾರಕಗಳ ರಕ್ಷಣೆಗೆ ಟೀಮ್‌ ತೌಳವ

7

Kundapura: ತಲ್ಲೂರು ಪೇಟೆಗೆ ಶೌಚಾಲಯ ಬೇಕು

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

6

Bajpe ಪೇಟೆ ಚರಂಡಿಗೆ ಹೊಸ ಸ್ಲ್ಯಾಬ್‌

5(1)

Mangaluru: ಪ್ಲಾಸ್ಟಿಕ್‌ ನಿಯಂತ್ರಣ: ಸಂಘ-ಸಂಸ್ಥೆಗಳ ಪಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.