Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ


Team Udayavani, Oct 28, 2024, 7:12 AM IST

18

ಮೇಷ: ಗುರು ದೇವತಾನುಗ್ರಹದಿಂದ ಕಾರ್ಯಸಿದ್ಧಿ. ಹಿರಿಯರ ಆರೋಗ್ಯ ಉತ್ತಮ. ಪಾಲುದಾರಿಕೆ ವ್ಯವಹಾರ ಸುಗಮ. ದೂರದ ಬಂಧುಗಳ ಆಗಮನ. ವಿದ್ಯಾರ್ಥಿಗಳು ಏಕಾಗ್ರತೆಗೆ ಪ್ರಯತ್ನಿಸಲು ಸಕಾಲ.

ವೃಷಭ: ಉದ್ಯೋಗ, ವ್ಯವಹಾರಗಳಲ್ಲಿ ನಿಧಾನ, ಆದರೆ ಸ್ಥಿರವಾದ ಪ್ರಗತಿ. ಮಿತ್ರರೊಡನೆ ಮನಸ್ತಾಪಕ್ಕೆ ಎಡೆಗೊಡದಿರಿ. ವೃತ್ತಿ ಸಂಬಂಧ ಸಣ್ಣ ಪ್ರವಾಸ ಸಂಭವ. ಮನೆಯಲ್ಲಿ ಅನುಕೂಲದ ವಾತಾವರಣ.

ಮಿಥುನ: ಆರೋಗ್ಯದ ಕಡೆಗೆ ಗಮನವಿರಲಿ. ಕಾರ್ಯ ಮುಗಿಸಲು ಆತುರ ಬೇಡ. ಕಿರಿಯರ ಭವಿಷ್ಯ ಚಿಂತನೆ. ಸಣ್ಣ ಉದ್ಯಮಿಗಳಿಗೆ ಪೂರಕ ವಾತಾವರಣ. ಅವಿವಾಹಿತರಿಗೆ ವಿವಾಹ ಯೋಗ ಸನ್ನಿಹಿತ.

ಕರ್ಕಾಟಕ: ವೃತ್ತಿಪರ ಕಲಾವಿದರಿಗೆ ಸಿಹಿ ಸುದ್ದಿ. ಉದ್ಯೋಗ, ವ್ಯವಹಾರ ರಂಗದಲ್ಲಿ  ಹೊಸ ಸಾಧ್ಯತೆ. ಹಿರಿಯರ ಆರೋಗ್ಯ ಸುಧಾರಣೆ. ಗೃಹಿಣಿಯರಿಗೆ ಮನೋಲ್ಲಾಸ. ಮಕ್ಕಳ ಏಕಾಗ್ರತೆ  ವೃದ್ಧಿಗೆ ಪ್ರಯತ್ನ ಅಗತ್ಯ.

ಸಿಂಹ: ವ್ಯವಹಾರ ಕ್ಷೇತ್ರದಲ್ಲಿ ಪ್ರಗತಿ. ನಿರಂತರ ಶ್ರಮದಿಂದ ಆಯಾಸ. ಕೃಷಿ ಕ್ಷೇತ್ರದಲ್ಲಿ ಆಸಕ್ತರಿಗೆ ಶುಭ ಸಮಾಚಾರ. ಗೃಹಿಣಿಯರ ಆರೋಗ್ಯ ಗಮನಿಸಿ. ಅಧ್ಯಾಪನ ವೃತ್ತಿಯವರಿಗೆ  ಶ್ರಮ.

ಕನ್ಯಾ: ಉದ್ಯೋಗ, ವ್ಯವಹಾರ ಕ್ಷೇತ್ರ ಗಳಲ್ಲಿ ಸ್ಥಿರ ವಾತಾವರಣ. ವಿಳಂಬಿತ ಕಾರ್ಯ ಪೂರ್ಣಗೊಳ್ಳುವ ಸಮಯ. ಧಾನ್ಯ ವ್ಯಾಪಾರಿಗಳಿಗೆ ಶುಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ  ಲವಲವಿಕೆ.

ತುಲಾ: ಬಹುದಿನ ಅಪೇಕ್ಷೆಯೊಂದು ಕೈಗೂಡಿದ ಆನಂದ. ತೃಪ್ತಿಯಿಂದ ಕಾಲುಚಾಚಿ  ಕೂರುವ ಸಮಯ ಅಲ್ಲ. ದಂಪತಿಗಳ ನಡುವೆ ಹೊಂದಾಣಿಕೆ. ಅಧಿಕಾರಿ ವರ್ಗಕ್ಕೆ ಹೆಚ್ಚು ಹೊಣೆಗಾರಿಕೆ. ಮಕ್ಕಳಿಂದ ಸಂತಸ.

ವೃಶ್ಚಿಕ: ಅನ್ಯಾಯಕ್ಕೆ ಪ್ರತಿ ಅನ್ಯಾಯ ಬೇಡ. ತಾಳ್ಮೆಯಿಂದ ಹಿರಿಯರ ಒಲವು, ಪ್ರೋತ್ಸಾಹ ಲಭ್ಯ. ದಕ್ಷಿಣ ದಿಕ್ಕಿನಲ್ಲಿ ಪಯಣ  ಸಂಭವ. ಹಿರಿಯರ ಆರೋಗ್ಯ  ಉತ್ತಮ. ನೆರೆಯವರ ಸಹಕಾರ.

ಧನು: ಅನಿರೀಕ್ಷಿತ ಧನಾಗಮ. ದಾಂಪತ್ಯ ಜೀವನದಲ್ಲಿ  ತೃಪ್ತಿ. ಹಿರಿಯರ ಅಪೇಕ್ಷೆ  ಅರಿತು ನಡೆಯುವುದರಿಂದ ಶ್ರೇಯಸ್ಸು. ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭಿಸುವ ಸಾಧ್ಯತೆ. ಮಕ್ಕಳಿಗೆ ಸಂತಸ.

ಮಕರ: ನೂತನ ವಸ್ತು ಖರೀದಿ ಯೋಜನೆ. ಹೊಸ ಅವಕಾಶಗಳ ಶೋಧನೆ. ಸಹೋದ್ಯೋಗಿಗಳಿಂದ ಸಹಕಾರ. ಸಾಂಸಾರಿಕ ಬಿಕ್ಕಟ್ಟು ದೂರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ  ಅನುರಾಗ ವೃದ್ಧಿ

ಕುಂಭ: ಸಂಚಿತ ಧನ ಸದ್ವಿನಿಯೋಗ. ಸಮಾಜದಲ್ಲಿ ಗೌರವ ವೃದ್ಧಿ.  ವೃತ್ತಿಪರರಿಗೆ ಶ್ಲಾಘನೆ. ವೈದ್ಯರ ಭೇಟಿ ಸಂಭವ. ಮಾನಸಿಕ  ದುಗುಡ ದೂರ. ಮನೆಮಂದಿಗೆ ಹರ್ಷ. ಮನೆಯಲ್ಲಿ ಅನುಕೂಲದ ವಾತಾವರಣ.

ಮೀನ: ಉದ್ಯೋಗ, ವ್ಯವಹಾರದಲ್ಲಿ ತೃಪ್ತಿ. ಹಣಕಾಸು ವ್ಯವಹಾರ ಸ್ಥಿರ. ಹಳೆಯ ಗೆಳೆಯರ ಭೇಟಿ.ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಹಿರಿಯರ ಆರೋಗ್ಯ  ಉತ್ತಮ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.