Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಹುಚ್ಚು ಹಿಡಿದಿದೆಯಾ?
Team Udayavani, Oct 28, 2024, 12:20 AM IST
ವಿಜಯಪುರ: ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರಲು ಹುಚ್ಚು ಹಿಡಿದಿದೆಯಾ? ಸುಮ್ಮನೆ ಹಾಗೇ ಹೇಳುತ್ತಾರೆ. ಕಾಂಗ್ರೆಸ್‌ನವರು ಹೇಳಿದ ಬಳಿಕ ಬಿಜೆಪಿಯವರೂ ಕಾಂಗ್ರೆಸ್‌ನ 20 ಮಂದಿ ಬರುತ್ತಾರೆಂದು ಹೇಳುತ್ತಾರೆ. ಅವರೂ ಬರಲ್ಲಾ, ಇವರೂ ಬರಲ್ಲಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ನಾವು ವಿಪಕ್ಷದಲ್ಲೇ ಇರುತ್ತೇವೆ. ನಾವು ಹೋರಾಟ ಮಾಡದಿದ್ದರೂ ಈ ಸರಕಾರ ತನ್ನಿಂದ ತಾನೇ ಬೀಳುತ್ತದೆ. ಮುಖ್ಯಮಂತ್ರಿಯಾಗಲು ಅವರಲ್ಲೇ ಗುದ್ದಾಟ ಇದೆ.
ಸಿಎಂ ಆಗಲು ಸಾವಿರ ಕೋಟಿ ಸಂಗ್ರಹಿಸಿದ್ದಾರೆ ಎಂದು ನಾನು ಎಲ್ಲಿಯಾದರೂ ಹೇಳಿದ್ದೇನಾ? ನಮ್ಮ ಪಕ್ಷದವರ ವಿರುದ್ಧ ಮಾತನಾಡಿದ್ದೇನೆ ಎಂದು ವರದಿ ಮಾಡುತ್ತೀರಿ. ನಾನು ಎಲ್ಲಿಯಾದರೂ ಹಾಗೆ ಮಾತನಾಡಿದ್ದೇನಾ, ಹೇಳಿದ್ದೇನಾ? ಮಾಧ್ಯಮದವರು, ಪೊಲೀಸರು ಹಾಕುವ ಕೇಸ್‌ಗಳನ್ನು ನೋಡಿದರೆ ನಾನು ಜೈಲಿನಲ್ಲಿ ಕಾಯಂ ಇರಬೇಕು. ನ್ಯಾಯಾಲಯಗಳು ಇವೆ ಎಂದು ನಾನು ಉಳಿದಿದ್ದೇನೆ. ಇಲ್ಲವಾದರೆ, ನಾನೂ ಲಾರೆನ್ಸ್ ಬಿಷ್ಣೋಯಿ ಆಗಿರಬೇಕಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್ ಅಯ್ಯರ್
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.