Siddaramaiah: ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?
Team Udayavani, Oct 28, 2024, 12:27 AM IST
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದರು. ನಿಖಿಲ್ ಮಂಡ್ಯದ ಲೋಕಸಭೆ ಉಪ ಚುನಾವಣೆ ಅನಂತರ ರಾಮನಗರದ ಚುನಾವಣೆಯಲ್ಲಿಯೂ ಸೋತಿದ್ದರು. ಆಗ ಪುತ್ರ ಅಭಿಮನ್ಯು ಆಗಿರಲಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಚನ್ನಪಟ್ಟಣ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಏನೇ ಕುತಂತ್ರ ಮಾಡಿದರೂ ಈ ಬಾರಿ ನಿಖಿಲ್ ಕುಮಾರಸ್ವಾಮಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಲಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ನಗರದಲ್ಲಿ ಮಾಧ್ಯಮಗಳಿಗೆ ಈ ರೀತಿ ಪ್ರತಿಕ್ರಿಯಿಸಿದರು.
3 ಕ್ಷೇತ್ರಗಳ ಉಪ ಚುನಾವಣೆಯ ಸಿದ್ಧತೆಗಳ ಕುರಿತು ಶಾಸಕರು, ಸಚಿವರು, ಸಂಸದರು, ಪರಿಷತ್ ಸದಸ್ಯರ ವರ್ಚುವಲ್ ಸಭೆ ನಡೆಸಲಾಗಿದೆ. ಈ ಮೂಲಕ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ
Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್ ಪ್ರಥಮ ಹೇಳಿಕೆ
MUDA Scam: ಸಿದ್ದರಾಮಯ್ಯ ಪತ್ನಿ ಸಹಿತ ಸಾವಿರ ಮುಡಾ ನಿವೇಶನ ಅಕ್ರಮ ಹಂಚಿಕೆ: ಇ.ಡಿ.
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ ಕಾಲು ನಜ್ಜುಗುಜ್ಜು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.