Kumbale: ಅಸೌಖ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು


Team Udayavani, Oct 28, 2024, 1:31 AM IST

Kumbale-Student

ಕುಂಬಳೆ: ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿನಿ ಸಾವಿಗೀಡಾದ ಘಟನೆ ಪುತ್ತಿಗೆಯಲ್ಲಿ ನಡೆದಿದೆ. ಮುಗುರೋಡಿನ ಮೊಹಮ್ಮದ್‌ ಫೌಸಿಯಾ ದಂಪತಿ ಪುತ್ರಿ ಆಯಿಷತ್‌ ತ್ವಯಿಬ (18) ಅ. 26ರಂದು ರಾತ್ರಿ ಸಾವಿಗೀಡಾಗಿದ್ದಾರೆ.

ಮಂಜೇಶ್ವರ ಗೋವಿಂದ ಪೈ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದ ಈಕೆ ಕೆಲವು ದಿನಗಳ ಹಿಂದೆ ಅಸೌಖ್ಯದ ನಿಮಿತ್ತ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಳು.

ಟಾಪ್ ನ್ಯೂಸ್

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Kasaragod: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

2

Kasaragod: ಕುಖ್ಯಾತ ಆರೋಪಿ ಕಾರಾಟ್‌ ನೌಶಾದ್‌ ಬಂಧನ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.