Challenge; ಪೆಟ್ರೋಲ್ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!
Team Udayavani, Oct 28, 2024, 2:09 AM IST
ಹೈದರಾಬಾದ್: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಪೆಟ್ರೋಲ್ ಪಂಪ್‌ಗೆ ತೆರಳಿ ಬೆಂಕಿ ಹೊತ್ತಿಸಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಚಿರಾನ್ ಲೈಟರ್ ಹಿಡಿದು ಪೆಟ್ರೋಲ್ ಪಂಪ್‌ಗೆ ಬಂದಿದ್ದ. ಅವನನ್ನು ನೋಡಿದ ಸಿಬಂದಿಯೊಬ್ಬರು, “ಬೆಂಕಿ ಹಚ್ಚಲು ಇದನ್ನು ತಂದಿದ್ದೀರಾ? ಧೈರ್ಯ ವಿದ್ದರೆ ಬೆಂಕಿ ಹಚ್ಚು’ ಎಂದು ಸವಾಲು ಹಾಕಿದ್ದಾರೆ. ಅದಕ್ಕೆ ಪ್ರತಿಯಾಗಿ ಆರೋಪಿಯು ಬೆಂಕಿ ಹಚ್ಚಿದ್ದು, ಆತನನ್ನೂ, ಪೆಟ್ರೋಲ್ ಪಂಪ್ ಸಿಬಂದಿಯನ್ನೂ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼRamayanaʼ ಪಾತ್ರದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿಯ ಹೊಟ್ಟೆ ಬಗೆದು ಮಾಂಸ ಸೇವಿಸಿದ ಕಲಾವಿದ
Varanasi: ಕಾಲ ಭೈರವ ದೇವಾಲಯದ ಗರ್ಭಗುಡಿಯಲ್ಲೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಮಹಿಳೆ
Video: ಫೆಂಗಲ್ ಚಂಡಮಾರುತದ ನಡುವೆ ಲ್ಯಾಂಡ್ ಆಗಲು ಬಂದ ವಿಮಾನ… ಭಯಾನಕ ವಿಡಿಯೋ ವೈರಲ್
Gold; ಜಗತ್ತಿನ ಅತಿದೊಡ್ಡ ಚಿನ್ನ ನಿಕ್ಷೇಪ ಚೀನದಲ್ಲಿ ಪತ್ತೆ!
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.