Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

Team Udayavani, Oct 28, 2024, 12:40 PM IST

7

ಬೆಂಗಳೂರು: ಪೇಯಿಂಗ್‌ ಗೆಸ್ಟ್‌ (ಪಿಜಿ)ನಲ್ಲಿ ವಾಸ ವಿದ್ದ ಕಾಲೇಜು ವಿದ್ಯಾರ್ಥಿನಿಗೆ ಮುತ್ತು ನೀಡಿದ ಭದ್ರತಾ ಸಿಬ್ಬಂದಿಯನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಪೀಣ್ಯ ನಿವಾಸಿ ರುದ್ರಯ್ಯ ಬಂಧಿತ ಆರೋಪಿ. ಈತ ಅ.24ರಂದು ರಾತ್ರಿ 11.30ರ ಸುಮಾರಿಗೆ ಪಶ್ಚಿಮ ಬಂಗಾಳದ 19 ವರ್ಷದ ಯುವತಿಗೆ ಮುತ್ತು ನೀಡಿದ್ದ ಎಂದು ಪೊಲೀಸರು ಹೇಳಿದರು.

ಪಶ್ಚಿಮ ಬಂಗಾಳದ 19 ವರ್ಷದ ಯುವತಿ ಸಮೀ ಪದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.  ಅ.24ರ ರಾತ್ರಿ 11.30 ರ ಸುಮಾರಿನಲ್ಲಿ ಪಿಜಿಯ ಸ್ಟೇರ್ಕೇಸ್‌ ಮೇಲಿಟ್ಟಿದ್ದ ಲೈಟರ್‌ ತೆಗೆದುಕೊಳ್ಳಲು ಯುವತಿ ಹೋದಾಗ, ಆರೋಪಿ ಆಕೆಯನ್ನು ತಬ್ಬಿಕೊಂಡು ಮತ್ತು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಿ.ಜಿ. ಮಾಲಿಕರು ಮತ್ತು ಮಹಿಳಾ ವಾರ್ಡನ್‌ಗೆ ಯುವತಿ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಬಳಿಕ ಮಾಲಿಕರು ಹಾಗೂ ವಾರ್ಡನ್‌ ಸ್ಥಳಕ್ಕೆ ಬಂದು, ಆಕೆಯನ್ನು ಸಂತೈಸಿ, ಭದ್ರತಾ ಸಿಬ್ಬಂದಿ ಎಸಗಿದ್ದ ಕೃತ್ಯ ರೆಕಾರ್ಡ್‌ ಆಗಿದ್ದ ಸಿಸಿ ಕ್ಯಾಮೆರಾ ದೃಶ್ಯಾವಳಿ ಅಳಿಸಿ ಹಾಕಿಸಿದ್ದರು.

ಆದರೆ, ಸಂತ್ರಸ್ತೆ ಆರೋಪಿಯ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಪಿ.ಜಿ ಮಾಲೀಕರು ಮತ್ತು ವಾರ್ಡನ್‌ ಸಿಸಿ ಕ್ಯಾಮೆರಾ ದೃಶ್ಯಾವಳಿ ಅಳಿಸಿ ಹಾಕಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಅವರ ವಿರುದ್ಧವೂ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.