Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ

Team Udayavani, Oct 28, 2024, 1:21 PM IST

naa ninna bidalaare new kannada movie

“ನಾ ನಿನ್ನ ಬಿಡಲಾರೆ’ ಕನ್ನಡ ಚಿತ್ರರಂಗದ ಎವರ್‌ಗ್ರೀನ್‌ ಸಿನಿಮಾ. ಈಗ ಅದೇ ಹೆಸರಿನಲ್ಲಿ ಮತ್ತೂಂದು ಸಿನಿಮಾ ತಯಾರಾಗಿದೆ.

ಭಾರತಿ ಬಾಳಿ ಈ ಸಿನಿಮಾದ ನಿರ್ಮಾಪಕರು. ಅವರ ಪುತ್ರಿ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನವೀನ್‌ ಜಿ.ಎಸ್‌ ಈ ಚಿತ್ರದ ನಿರ್ದೇಶಕರು. ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್‌ 29ರಂದು ತೆರೆಕಾಣುತ್ತಿದೆ. ಇದು ಸೈಕಲಾಜಿಕಲ್‌, ಹಾರರ್‌, ಥ್ರಿಲ್ಲರ್‌, ಸಸೆನ್ಸ್‌ ಹಾಗೂ ಮೆಡಿಕಲ್‌ ವಿಚಾರದ ಸಿನಿಮಾ ಎನ್ನುವುದು ತಂಡದ ಮಾತು.

ನಾಯಕಿ ಅಂಬಾಲಿ ಭಾರತಿ ಮಾತನಾಡಿ, “ನಾನು ಮೂಲತಃ ಗುಲ್ಬರ್ಗ ಹುಡುಗಿ. ನನಗೂ ರಂಗಭೂಮಿ ನಂಟು ಇದೆ. ಒಂದಿಷ್ಟು ಸಿನಿಮಾಗಳಲ್ಲಿ ಚಿಕ್ಕಪುಟ್ಟ ಪಾತ್ರ ಮಾಡಿದ್ದೇನೆ. ಈ ಒಂದು ಚಿತ್ರಕ್ಕಾಗಿ ನಾನು ಎಲ್ಲಾ ಜವಾಬ್ದಾರಿ ಹೊತ್ತುಕೊಂಡು ಈ ಸಿನಿಮಾ ಮಾಡಿದ್ದೇನೆ. ನಮ್ಮ ನಿರ್ದೇಶಕ ನವೀನ್‌ ಹಾಗೂ ನಾನು ಐದು ವರ್ಷದ ಗೆಳೆಯರು. ಅವರು ಈ ಕಥೆ ಹೇಳಿದರು. ನಾನು ಈ ತಂಡದ ಜೊತೆ ಸೇರಿ ನಿರ್ಮಾಪಕರನ್ನು ಹುಡುಕಿದೆವು. ನಂತರ ಅಮ್ಮನಿಗೆ ನಿರ್ದೇಶಕರಿಂದ ಕಥೆ ಹೇಳಿಸಿದೆ. ಅಮ್ಮ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ಅಮ್ಮ , ಚಿಕ್ಕಮ್ಮ ಮತ್ತು ಅಜ್ಜಿ ಅವರ ಹೆಸರುಗಳನ್ನು ಇಟ್ಟುಕೊಂಡು ಕೆ.ಯು.ಬಿ ಪ್ರೊಡಕ್ಷನ್‌ ಬ್ಯಾನರ್‌ ಮೂಲಕ ನಿರ್ಮಾಣ ಮಾಡಲಾಗಿದೆ. ಈ ಚಿತ್ರದ ಎÇÉಾ ವಿಭಾಗಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡಿದ್ದೇನೆ. ಈಗ ನಮ್ಮಸಿನಿಮಾಗೆ ಸೆನ್ಸಾರ್‌ ನಿಂದ ಯು/ಎ ಸರ್ಟಿಫಿಕೇಟ್‌ ಸಿಕ್ಕಿದೆ’ ಎನ್ನುತ್ತಾರೆ.

ಚಿತ್ರದಲ್ಲಿ ಪಂಚಿ (ಪಂಚೇಂದ್ರಿಯ) ನಾಯಕರಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

Pranam devaraj starrer Son of muthanna movie

Son of Muthanna; ಮುತ್ತಣ್ಣನಿಗೆ ಶಿವಣ್ಣ ಸಾಥ್‌: ತಂದೆ-ಮಗನ ಬಾಂಧವ್ಯದ ಸುತ ಸಿನಿಮಾ

ʼಧೀರ ಭಗತ್‌ ರಾಯ್‌ʼಗೆ ಭೀಮ ಬಲ

Sandalwood: ʼಧೀರ ಭಗತ್‌ ರಾಯ್‌ʼಗೆ ಭೀಮ ಬಲ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.