AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Team Udayavani, Oct 28, 2024, 3:36 PM IST

AUSvsPAK: Australia announces squad for Pak series: Team has no captain!

ಮೆಲ್ಬೋರ್ನ್:‌ ಮುಂಬರುವ ಪಾಕಿಸ್ತಾನ ವಿರುದ್ದದ ಮೂರು ಪಂದ್ಯಗಳ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ. 13 ಮಂದಿ ಸದಸ್ಯರ ತಂಡವನ್ನು ಕ್ರಿಕೆಟ್‌ ಆಸ್ಟ್ರೇಲಿಯಾ (Cricket Australia) ಪ್ರಕಟ ಮಾಡಿದ್ದು, ನಾಯಕ ಯಾರೆಂದು ಇದುವರೆಗೆ ಅಂತಿಮ ಮಾಡಿಲ್ಲ.

ತಂಡದ ರೆಗ್ಯುಲರ್ ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ನವೆಂಬರ್‌ ಅಂತ್ಯದಲ್ಲಿ ಭಾರತ ವಿರುದ್ದದ ಬಾರ್ಡರ್‌ – ಗಾವಸ್ಕರ್‌ ಸರಣಿ (BGT Series) ನಡೆಯಲಿರುವ ಕಾರಣ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಪಾಕಿಸ್ತಾನ ವಿರುದ್ದದ ಏಕದಿನ ಮತ್ತು ಟಿ20 ಸರಣಿಯೊಂದಿಗೆ ಆಸ್ಟ್ರೇಲಿಯಾ ತವರಿನ ಸರಣಿ ಆರಂಭಿಸಲಿದೆ. ಅದರ ಬಳಿಕ ಬಿಜಿಟಿ ಸರಣಿ ಆರಂಭವಾಗಲಿದೆ. ಪ್ಯಾಟ್‌ ಕಮಿನ್ಸ್‌, ಟ್ರಾವಿಸ್‌ ಹೆಡ್‌ ಮುಂತಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ವೇಗದ ಬೌಲರ್‌ ಗಳಾದ ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್ ಮತ್ತು ಸ್ಪೆನ್ಸರ್ ಜಾನ್ಸನ್ ಇಂಗ್ಲೆಂಡ್ ಪ್ರವಾಸದ ವೇಳೆ ಉಂಟಾದ ಗಾಯಗಳಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಮರಳಿದ್ದಾರೆ. ರಿಲೆ ಮೆರೆಡಿತ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಆದರೆ, ಮೆರೆಡಿತ್ ಇತ್ತೀಚೆಗೆ ಶೆಫೀಲ್ಡ್ ಶೀಲ್ಡ್‌ ನಲ್ಲಿ ಪಂದ್ಯವನ್ನು ಆಡಿದ್ದರು.

ವೈಟ್-ಬಾಲ್ ಸ್ಪೆಷಲಿಸ್ಟ್‌ ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಝಂಪಾ ಮತ್ತು ಜೋಶ್ ಇಂಗ್ಲಿಸ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ.

ಆಸೀಸ್‌ ತಂಡ

ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಆರನ್ ಹಾರ್ಡಿ, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೋಯಿನಸ್, ಆಡಮ್ ಝಂಪಾ.

ಟಾಪ್ ನ್ಯೂಸ್

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

1–ind-ccc

Team India; ಮುಂಬಯಿ ಟೆಸ್ಟ್‌ಗೆ ಮುನ್ನ 2 ದಿನ ಕಡ್ಡಾಯ ಅಭ್ಯಾಸ!

1-ms

Mohammed Shami ಗೈರು ಭಾರತಕ್ಕೆ ದೊಡ್ಡ ಹೊಡೆತ ಎಂದ ಆಸೀಸ್‌ ಕೋಚ್‌: ಕ್ಷಮೆ ಯಾಚಿಸಿದ ಶಮಿ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ ಸೂರ್ಯ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

dw

Kundapura: ಕುಸಿದು ಬಿದ್ದು ವ್ಯಕ್ತಿ ಸಾವು

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

5

Sirsi: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.