ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ


Team Udayavani, Oct 28, 2024, 4:28 PM IST

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಬಿಹಾರ: ಬಿಹಾರ ಸಂಸದ ಪಪ್ಪು ಯಾದವ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆ ಬಂದಿದೆ. ಆಡಿಯೋ ಕ್ಲಿಪ್‌ನಲ್ಲಿ, ಕರೆ ಮಾಡಿದವರು ಯಾದವ್ ಅವರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ ಮತ್ತು ನಟ ಸಲ್ಮಾನ್ ಖಾನ್ ವಿಷಯದಿಂದ ದೂರವಿದ್ದರೆ ಒಳ್ಳೆಯದು ಇಲ್ಲದಿದ್ದರೆ ನಿಮ್ಮನ್ನೂ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಇತ್ತೀಚಿಗೆ ಹತ್ಯೆಯಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು ಇದರ ಬೆನ್ನಲ್ಲೇ ಪೂರ್ನಿಯಾದ ಸಂಸದ ಪಪ್ಪು ಯಾದವ್ ಅವರು ನನಗೆ ಪೊಲೀಸರು ಅನುಮತಿ ಕೊಟ್ಟರೆ 24 ಗಂಟೆಗಳ ಒಳಗೆ ದರೋಡೆಕೋರರಂತಹ ಕ್ರಿಮಿಗಳನ್ನು ಕೆಡವಿ ಹಾಕುವುದಾಗಿ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಬಿಷ್ಣೋಯ್ ಗ್ಯಾಂಗ್ ನಿಂದ ಆಡಿಯೋ ಸಂದೇಶ ಯಾದವ್ ಅವರಿಗೆ ಬಂದಿದ್ದು ಅದರಲ್ಲಿ ನಿಮ್ಮ ಚಲನವಲನವನ್ನು ನಾವು ಗಮನಿಸುತ್ತಿದ್ದೇವೆ ಸಲ್ಮಾನ್ ಖಾನ್ ವಿಷಯದಲ್ಲಿ ದೂರವಿರಿ, ಇಲ್ಲವಾದಲ್ಲಿ ನಿಮ್ಮನ್ನೂ ಕೊಲೆ ಮಾಡಲಾಗುವುದು ಎಂಬುದಾಗಿ ಸಂದೇಶ ರವಾನಿಸಿದ್ದಾರೆ.

ಆಡಿಯೋ ಸಂದೇಶ ಬಂದ ಕೂಡಲೇ ಯಾದವ್ ಅವರು ಬಿಹಾರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬಾಬಾ ಸಿದ್ದಿಕ್ ಅವರ ಹತ್ಯೆಯನ್ನು ಖಂಡಿಸಿದ ಯಾದವ್, ಮಾಜಿ ಸಚಿವರ ಹತ್ಯೆಯು ಮಹಾರಾಷ್ಟ್ರದಲ್ಲಿ “ಸಂಪೂರ್ಣ ಕಾನೂನುಬಾಹಿರತೆಯನ್ನು” ಎತ್ತಿ ತೋರಿಸುತ್ತದೆ. ಬಾಬಾ ಸಿದ್ದಿಕ್ ಹತ್ಯೆ ಅತ್ಯಂತ ದುರಂತವಾಗಿದೆ. ಬಿಜೆಪಿ ನೇತೃತ್ವದ ಸರ್ಕಾರವು ತನ್ನ ಪ್ರಭಾವಿ ನಾಯಕರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಸಾಮಾನ್ಯ ಜನರ ಪಾಡು ಏನು ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

ಟಾಪ್ ನ್ಯೂಸ್

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

dw

Kundapura: ಕುಸಿದು ಬಿದ್ದು ವ್ಯಕ್ತಿ ಸಾವು

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.