Aadhaar ವಿರುದ್ಧ ಸಮರ ಸಾರಿದ್ದ ನ್ಯಾ| ಪುಟ್ಟಸ್ವಾಮಿ ನಿಧನ
Team Udayavani, Oct 29, 2024, 1:42 AM IST
ಬೆಂಗಳೂರು: ಖಾಸಗಿತನ ಮೂಲಭೂತ ಹಕ್ಕು ಎಂದು ಪ್ರತಿ ಪಾದಿಸಿ “ಆಧಾರ್’ ಯೋಜನೆಯನ್ನು ಪ್ರಶ್ನಿಸಿದ್ದ ಮೊದಲ ವ್ಯಕ್ತಿ ಎಂಬ ಖ್ಯಾತಿ ಪಡೆದಿದ್ದ ಕರ್ನಾಟಕ ಹೈಕೋರ್ಟ್‌ನನಿವೃತ್ತ ನ್ಯಾಯಮೂರ್ತಿ ಕೆ.ಎಸ್. ಪುಟ್ಟಸ್ವಾಮಿ (98) ಸೋಮವಾರ ನಿಧನ ಹೊಂದಿದರು.
ಆಧಾರ್ ಯೋಜನೆಯ ಸಿಂಧುತ್ವ ವನ್ನು ಪ್ರಶ್ನಿಸಿ ನ್ಯಾ| ಪುಟ್ಟಸ್ವಾಮಿ 2012ರಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿ ಲೇರಿದ್ದರು. ನಾಗರಿಕರ ಖಾಸಗಿತನರ ಹಕ್ಕು ಸಂವಿಧಾನವೇ ರಕ್ಷಿಸಿರುವ ಮೂಲಭೂತ ಹಕ್ಕು ಎಂದು 2017 ರಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಆಧಾರ್ ಯೋಜನೆಯನ್ನು ಎತ್ತಿ ಹಿಡಿದಿತ್ತು. ಈ ನಿಟ್ಟಿನಲ್ಲಿ ನ್ಯಾ| ಪುಟ್ಟಸ್ವಾಮಿ ಸುದೀರ್ಘ ಕಾನೂನು ಹೋರಾಟ ನಡೆಸಿದ್ದರು. 1926ರ ಫೆಬ್ರವರಿಯಲ್ಲಿ ಜನಿಸಿದ್ದ ಅವರು ಮೈಸೂರು ಮತ್ತು ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ 1952ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.