Police stations ಆಗಲಿವೆ 33 ನಾಗರಿಕ ಹಕ್ಕು ಜಾರಿ ಘಟಕ

33 ವಿಶೇಷ ಘಟಕಗಳಿಗೆ ಎಫ್ಐಆರ್‌ ದಾಖಲಿಸುವ ಅಧಿಕಾರ ಪ್ರಾಪ್ತಿ

Team Udayavani, Oct 29, 2024, 6:30 AM IST

police crime

ಬೆಂಗಳೂರು: ರಾಜ್ಯದಲ್ಲಿರುವ ನಾಗರಿಕ ಹಕ್ಕು ನಿರ್ದೇಶನಾಲಯದ 33 ವಿಶೇಷ ಘಟಕ ಗಳನ್ನು ಇನ್ನು ಮುಂದೆ ಪೊಲೀಸ್‌ ಠಾಣೆಗಳೆಂದು ಪರಿಗಣಿಸಿ ಎಫ್ಐಆರ್‌ ದಾಖಲಿಸುವ ಮಹತ್ವದ ಅಧಿಕಾರವ ನ್ನು ಸಚಿವ ಸಂಪುಟ ಸಭೆಯಲ್ಲಿ ನೀಡಲಾಗಿದೆ. ಅಲ್ಲದೆ 450 ಸಿಬಂದಿ ನೇಮಕಕ್ಕೂ ಅನುಮೋದನೆ ನೀಡಲಾಗಿದೆ.

ವಿಶೇಷವಾಗಿ ಜಾತಿ ನಿಂದನೆ, ದಲಿತ ದೌರ್ಜನ್ಯ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಪೊಲೀಸ್‌ ಠಾಣೆಯ ಮಾನ್ಯತೆ ಕೊಟ್ಟು, ಅವುಗಳಿಗೆ ಸಿಬಂದಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಮೂಲಕ ತನಿಖೆಯ ಗುಣಮಟ್ಟವನ್ನು ಹೆಚ್ಚಿಸುವುದು ಸರಕಾರದ ಗುರಿಯಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ. ಪಾಟೀಲ್‌ ಹಾಗೂ ಸಮಾಜ ಕಲ್ಯಾಣ ಸಚಿವ ಡಾ| ಎಚ್‌. ಸಿ. ಮಹದೇವಪ್ಪ ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದೊಂದಿಗೆ ಈ ಠಾಣೆಗಳನ್ನು ಪ್ರಾರಂಭಿಸಲಾಗುತ್ತದೆ. ಇದಕ್ಕೆ 37.79 ಕೋಟಿ ರೂ.ಹಣಕಾಸು ಅಗತ್ಯವಿದೆ. ಉತ್ತರದ ರಾಜ್ಯಗಳಲ್ಲಿ ಇಂಥ ಪ್ರಕರಣಗಳಲ್ಲಿ ಶೇ. 50ರಷ್ಟು ಶಿಕ್ಷೆ ಪ್ರಮಾಣವಿದ್ದರೆ ರಾಜ್ಯದಲ್ಲಿ ಶೇ. 3ರಷ್ಟಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸಮಗ್ರ ಹಾಗೂ ತ್ವರಿತವಾಗಿ ನಡೆಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಈ ಠಾಣೆಗಳಿಗೆ ಅಗತ್ಯ ಸಿಬಂದಿ ಹಾಗೂ ಮೂಲ ಸೌಕರ್ಯದ ಅಗತ್ಯವಿದೆ. ವಿವಿಧ ಹಂತದ 450 ಸಿಬಂದಿ ನೇಮಕಕ್ಕೂ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಆದಷ್ಟು ಬೇಗ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದರು.

450 ಸಿಬಂದಿ ನೇಮಕಕ್ಕೂ ಸಂಪುಟ ಸಭೆಯಲ್ಲಿ ಒಪ್ಪಿಗೆ
ಜಾತಿ ನಿಂದನೆ, ದಲಿತ ದೌರ್ಜನ್ಯಗಳಂತಹ ಪ್ರಕರಣಗಳ ದಾಖಲು
ಇಂಥ ಪ್ರಕರಣಗಳ ತ್ವರಿತ ವಿಚಾರಣೆ, ಶಿಕ್ಷೆ ವಿಧಿಸಲು ಈ ತೀರ್ಮಾನ

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.