“ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Team Udayavani, Oct 30, 2024, 6:55 AM IST

A cut from the center for the number of Target olympic podium athletes?

ಹೊಸದಿಲ್ಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟಾರ್ಗೆಟ್‌ ಒಲಿಂಪಿಕ್‌ ಪೋಡಿಯಂ (ಟಾಪ್‌) ಯೋಜನೆಗೆ ಕೇಂದ್ರ ಸರಕಾರ ಅನುದಾನ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಪದಕ ಗೆಲ್ಲುವುದು ಗ್ಯಾರಂಟಿ ಎಂಬ ಹಂತ ತಲುಪಿದವರಿಗೆ ಮಾತ್ರ ಮುಂದಿನ ದಿನಗಳಲ್ಲಿ ಹಣ ನೀಡಲಾಗುವುದು, ಯೋಜನೆಯ ಲಾಭ ಪಡೆಯುತ್ತಿರುವ ಕ್ರೀಡಾಪಟುಗಳ ಸಂಖ್ಯೆಯನ್ನು ಕಡಿತಗೊಳಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಕೇಂದ್ರದ ಮಿಷನ್‌ ಒಲಿಂಪಿಕ್‌ ಸೆಲ್‌ನಲ್ಲಿ (ಎಂಒಸಿ) ಚಿಂತನೆ ನಡೆಯುತ್ತಿದೆ. ಆ್ಯತ್ಲೀಟ್‌ಗಳು, ತರಬೇತುದಾರರು, ಸರಕಾರಿ ಅಧಿಕಾರಿಗಳು, ಆಡಳಿತಗಾರರು ಇರುವ ಉನ್ನತ ಸಮಿತಿ ಇದಾಗಿದೆ. ಈ ಸಮಿತಿಯ ಪ್ರಕಾರ, ಬರುವ ವಾರಗಳಲ್ಲಿ ಸಭೆ ನಡೆಸಿ ನೂತನ ಆಯ್ಕೆ ಮಾನದಂಡಗಳನ್ನು ರಚಿಸುವ ಸಾಧ್ಯತೆಯಿದೆ.

ಸದ್ಯ ದೇಶದಲ್ಲಿ ಹತ್ತಿರಹತ್ತಿರ 300 ಆ್ಯತ್ಲೀಟ್‌ಗಳು “ಟಾಪ್‌’ ಯೋಜನೆಯಿಂದ ನೆರವು ಪಡೆಯುತ್ತಿದ್ದಾರೆ. ಹೊಸ ನಿಯಮ ಜಾರಿಗೆ ಬಂದರೆ ಈ ಸಂಖ್ಯೆಯಲ್ಲಿ ಅರ್ಧಕ್ಕರ್ಧ ಕಡಿಮೆಯಾಗಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.