W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್‌ ನೀಡಿ ರೇ*ಪ್‌ ಮಾಡಿದ ವೈದ್ಯ ಬಂಧನ!

Team Udayavani, Oct 30, 2024, 7:08 AM IST

The doctor who rpd the patient by giving anesthesia injection was arrested!

ಕೋಲ್ಕತಾ: ಕೋಲ್ಕತಾದ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಂದಿರುವ ಘಟನೆ ಹಸಿರಾಗಿರುವಂತೆಯೇ ಮಹಿಳಾ ರೋಗಿಯೊಬ್ಬರಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ವೈದ್ಯನೊಬ್ಬ ಅತ್ಯಾಚಾರವೆಸಗಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತೆಯು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಆರೋಪಿ ವೈದ್ಯ ಅರಿವಳಿಕೆ ಮದ್ದು ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯ ಚಿತ್ರಗಳನ್ನು ಸೆರೆಹಿಡಿದು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡುವುದಾಗಿ ಬೆದರಿಸಿ ನಂತರದ ದಿನಗಳಲ್ಲಿ ಹಲವು ಬಾರಿ ಸಂತ್ರಸ್ತೆಯ ಮೇಲೆ ಅತ್ಯಾ ಚಾರ ವೆಸಗಿದ್ದಾನೆ ಮತ್ತು 400000 ರೂ.ಗಳನ್ನು ಸುಲಿಗೆ ಮಾಡಿದ್ದಾನೆ ಎನ್ನಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Darshan (3)

Darshan; ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನತ್ತ ಅಭಿಮಾನಿಗಳು:ಲಾಠಿ ಬೀಸಿದ ಪೊಲೀಸರು

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

1-miss

Missing ಆಗಿದ್ದ ಶಿಂಧೆ ಸೇನಾ ಶಾಸಕ 36 ಗಂಟೆಗಳ ನಂತರ ಕುಟುಂಬದ ಸಂಪರ್ಕಕ್ಕೆ!

jameer-ak

B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..

prahlad-joshi

Waqf; ಬಿಜೆಪಿ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು: ಪ್ರಹ್ಲಾದ ಜೋಶಿ

3-panaji

Panaji: ಬಾಡಿಗೆ ಮನೆಯಿಂದಲೇ 3 ಲಕ್ಷ ಮೌಲ್ಯದ ವಸ್ತು ದೋಚಿ ಪರಾರಿಯಾಗಿದ್ದ ಕಳ್ಳ ಸೆರೆ  

1-nishad

Nishad Yusuf; ಕಂಗುವ ಖ್ಯಾತಿಯ ಸಂಕಲನಕಾರ 43 ರ ಹರೆಯದಲ್ಲೇ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

1-miss

Missing ಆಗಿದ್ದ ಶಿಂಧೆ ಸೇನಾ ಶಾಸಕ 36 ಗಂಟೆಗಳ ನಂತರ ಕುಟುಂಬದ ಸಂಪರ್ಕಕ್ಕೆ!

3-panaji

Panaji: ಬಾಡಿಗೆ ಮನೆಯಿಂದಲೇ 3 ಲಕ್ಷ ಮೌಲ್ಯದ ವಸ್ತು ದೋಚಿ ಪರಾರಿಯಾಗಿದ್ದ ಕಳ್ಳ ಸೆರೆ  

salman-khan

Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ

Pension for 85 lakh construction workers: Central government scheme

Pension: 85 ಲಕ್ಷ ಮಂದಿ ಕಟ್ಟಡ ಕಾರ್ಮಿಕರಿಗೆ ಪಿಂಚಣಿ: ಕೇಂದ್ರ ಸರ್ಕಾರ ಯೋಜನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

2

Bantwal: ನೀರಕಟ್ಟೆ ಪ್ರದೇಶದ ನದಿ ಕಿನಾರೆಯಲ್ಲಿ ಕಸ ಎಸೆತ

Darshan (3)

Darshan; ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನತ್ತ ಅಭಿಮಾನಿಗಳು:ಲಾಠಿ ಬೀಸಿದ ಪೊಲೀಸರು

1

Bantwal: ಆರೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣ

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.