Fake Call: ಹುಸಿ ಬಾಂಬ್ ಕರೆ ಹಿಂದೆ ಭಯೋತ್ಪಾದನೆ ಕುರಿತ ಪುಸ್ತಕ ಬರೆದವನ ಕೈವಾಡ?
Team Udayavani, Oct 30, 2024, 6:53 AM IST
ಮುಂಬೈ: ದೇಶದ ವಿಮಾನಯಾನ ಸಂಸ್ಥೆಗಳಿಗೆ ಬರು ತ್ತಿರುವ ಹುಸಿ ಬಾಂಬ್ ಬೆದರಿಕೆ ಹಿಂದೆ ಭಯೋತ್ಪಾದನೆಗೆ ಸಂಬಂಧಿಸಿದ ಪುಸ್ತಕ ಬರೆದಿದ್ದ ಲೇಖಕನೊಬ್ಬನ ಕೈವಾಡವಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ!
ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯ ನಿವಾಸಿಯಾಗಿರುವ ” ಜಗದೀಶ್ ಊಯ್ಕೆ’ ಎಂಬಾತನೇ ಕೃತ್ಯದ ಹಿಂದಿನ ರೂವಾರಿ ಎನ್ನಲಾಗುತ್ತಿದೆ. ಜಗದೀಶ್ ಸದ್ಯಕ್ಕೆ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಬೆನ್ನುಬಿದ್ದಿರುವುದಾಗಿ ಹೇಳಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ, ಜಗದೀಶ್ ತಾನು 5 ದಿನಗಳಲ್ಲಿ ನಡೆಯಬಹುದಾಗಿದ್ದ ಭಯೋತ್ಪಾದಕ ಕೃತ್ಯಗಳ ಬಗ್ಗೆ ಸೀಕ್ರೇಟ್ ಕೋಡ್ ಒಂದನ್ನು ಡಿಕೋಡ್ ಮಾಡಿ ಅವುಗಳ ಬಗ್ಗೆ ತಿಳಿದುಕೊಂಡಿದ್ದಾಗಿ ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್ ನೀಡಿ ರೇ*ಪ್ ಮಾಡಿದ ವೈದ್ಯ ಬಂಧನ!
Pension: 85 ಲಕ್ಷ ಮಂದಿ ಕಟ್ಟಡ ಕಾರ್ಮಿಕರಿಗೆ ಪಿಂಚಣಿ: ಕೇಂದ್ರ ಸರ್ಕಾರ ಯೋಜನೆ
Ayushman Bharat: ಈಗ 5 ಲಕ್ಷ ಟಾಪ್‌ಅಪ್!
Madurai Bench: ಷರಿಯತ್ ಕೌನ್ಸಿಲ್ ಕೋರ್ಟ್ ಅಲ್ಲ: ಮದ್ರಾಸ್ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು
Bengaluru: ನಿಧಿಗಾಗಿ ಮಗನ ಬಲಿಗೆ ಯತ್ನಿಸಿದ ತಂದೆ!
By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.