Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ


Team Udayavani, Oct 30, 2024, 7:21 AM IST

Dina Bhavishya

ಮೇಷ: ಸಮಯ ಪ್ರಜ್ಞೆ ಜಾಗೃತವಾಗಿರುವಂತೆ ನೋಡಿಕೊಂಡು ಮುನ್ನಡೆಯಿರಿ.ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ಅಧಿಕಾರಿಗಳಿಗೆ ಅಪವಾದದ ಭಯ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಪತ್ರಕರ್ತರಿಗೆ ಸವಾಲಿನ ಕಾರ್ಯ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳ ಶೋಧನೆ. ಖಾದಿಯ ಸಿದ್ಧ ಉಡುಪುಗಳ ಉದ್ಯಮಕ್ಕೆ ಲಾಭ. ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ.

ಮಿಥುನ: ಬದಲಾದ ಪರಿಸ್ಥಿತಿಯೊಂದಿಗೆ ಹೊಂದಾಣಿಕೆ.ಹೊಸದಾಗಿ ಸೇರ್ಪಡೆಗೊಂಡ ವರಿಗೆ ಮಾರ್ಗದರ್ಶನ. ಸರಕಾರಿ ನೌಕರರಿಗೆ ಕೊಂಚ ಆತಂಕ. ಅಪರಿಚಿತರೊಂದಿಗೆ ಅಕಾರಣ ಜಗಳ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ.

ಕರ್ಕಾಟಕ: ಉದ್ಯೋಗಸ್ಥರಿಗೆ ತಕ್ಕಮಟ್ಟಿಗೆ ಅನುಕೂಲದ ಸನ್ನಿವೇಶ. ಉದ್ಯಮಗಳಿಗೆ ಸರಕಾರಿ ನೆರವು ಲಭ್ಯ. ನಿಸ್ವಾರ್ಥಿ ಜನಸೇವಕರ ಹೆಸರು ಕೆಡಿಸುವ ಹುನ್ನಾರ ವಿಫ‌ಲ. ದುಶ್ಚಟಗಳ ವಿರುದ್ಧ ಜನಜಾಗೃತಿ ಅಭಿಯಾನದಲ್ಲಿ ಭಾಗಿ.

ಸಿಂಹ: ಪರಿಚಯವಿಲ್ಲದ ರಂಗಕ್ಕೆ ಪ್ರವೇಶಿಸಿ ಕೀರ್ತಿ. ಉದ್ಯೋಗಸ್ಥರಿಗೆ ಶ್ಲಾಘನೆಯೊಂದೇ ಪ್ರತಿಫ‌ಲ. ಹೊಸ ವ್ಯವಸ್ಥೆಯಲ್ಲಿ ನೌಕರರಿಗೆ ಉತ್ಸಾಹ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಬಂಧು – ಮಿತ್ರರೊಂದಿಗೆ ಸಮಾಗಮ.

ಕನ್ಯಾ: ಧೈರ್ಯ, ಸ್ಥೈರ್ಯಗಳೊಂದಿಗೆ ಕಾರ್ಯನಿರ್ವಹಣೆ. ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿಕಾರ್ಯ ವಿಸ್ತರಣೆ. ಊರಿನ ಹಳೆಯ ವಿದ್ಯಾಲಯಕ್ಕೆ ಹೊಸರೂಪ ನೀಡುವ ಕ್ರಮ.

ತುಲಾ: ಉದ್ಯೋಗಸ್ಥರು ಸವಾಲುಗಳನ್ನು ಎದುರಿಸುವಲ್ಲಿ ಯಶಸ್ವಿ.ಶಿಕ್ಷಿತ ಯುವಕರ ನಿರುದ್ಯೋಗ ನಿವಾರಣೆಗೆ ಪ್ರಯತ್ನ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ವಸ್ತ್ರ , ಆಭರಣ ವ್ಯಾಪಾರಿಗಳಿಗೆ ಲಾಭ.ಹಿರಿಯ ವಿದ್ವಾಂಸರ ಭೇಟಿಯಿಂದ ಆನಂದ.

ವೃಶ್ಚಿಕ: ಮನೋಬಲ ವೃದ್ಧಿಯಿಂದ ಕಾರ್ಯ ಸಿದ್ಧಿ. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಅಧ್ಯಾಪಕರಿಗೆ ಹೆಚ್ಚುವರಿ ಕೆಲಸ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದ ಕ್ಷೇಮಕ್ಕಾಗಿ ದೇವತಾರಾಧನೆ.

ಧನು: ಉದ್ಯಮದ ವೈವಿಧ್ಯೀಕರಣ ಯೋಜನೆ ಸಫ‌ಲ. ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳು ಲಭ್ಯ. ಮಕ್ಕಳ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ.

ಮಕರ: ಉದ್ಯೋಗಸ್ಥರಿಗೆ ಸತ್ವಪರೀಕ್ಷೆಯಲ್ಲಿ ವಿಜಯ. ಹಿತಶತ್ರುಗಳ ಮಸಲತ್ತಿಗೆ ಸೋಲು. ನಷ್ಟದಿಂದ ಚೇತರಿಸಲು ಉದ್ಯಮಿಗಳ ಪ್ರಯತ್ನ. ಅಲ್ಪಕಾಲಿಕ ಹೂಡಿಕೆ, ಲೇವಾದೇವಿ ವ್ಯವಹಾರ ಬೇಡ.

ಕುಂಭ: ನಿರಂತರ ಶ್ರಮ, ದೈವಾನುಗ್ರಹದಿಂದ ಅನುಕೂಲ. ಕೆಲಸ, ಕಾರ್ಯಗಳಲ್ಲಿ ಮುನ್ನಡೆ. ಉದ್ಯೋಗಸ್ಥರಿಗೆ ಅನುಕೂಲ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಷೇರು ಮಾರುಕಟ್ಟೆಯಲ್ಲಿ ಮಧ್ಯಮ ಲಾಭ. ಸಾಹಿತ್ಯ, ಕಲೋಪಾಸನೆಯಲ್ಲಿ ಆಸಕ್ತರಿಗೆ ಹರ್ಷ.

ಮೀನ: ಅನುಕೂಲಕರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಣೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಜನಹಿತ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಗೃಹೋಪಯೋಗಿ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ.

ಟಾಪ್ ನ್ಯೂಸ್

Darshan (3)

Darshan; ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನತ್ತ ಅಭಿಮಾನಿಗಳು:ಲಾಠಿ ಬೀಸಿದ ಪೊಲೀಸರು

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

1-miss

Missing ಆಗಿದ್ದ ಶಿಂಧೆ ಸೇನಾ ಶಾಸಕ 36 ಗಂಟೆಗಳ ನಂತರ ಕುಟುಂಬದ ಸಂಪರ್ಕಕ್ಕೆ!

jameer-ak

B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..

prahlad-joshi

Waqf; ಬಿಜೆಪಿ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು: ಪ್ರಹ್ಲಾದ ಜೋಶಿ

3-panaji

Panaji: ಬಾಡಿಗೆ ಮನೆಯಿಂದಲೇ 3 ಲಕ್ಷ ಮೌಲ್ಯದ ವಸ್ತು ದೋಚಿ ಪರಾರಿಯಾಗಿದ್ದ ಕಳ್ಳ ಸೆರೆ  

1-nishad

Nishad Yusuf; ಕಂಗುವ ಖ್ಯಾತಿಯ ಸಂಕಲನಕಾರ 43 ರ ಹರೆಯದಲ್ಲೇ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

2

Bantwal: ನೀರಕಟ್ಟೆ ಪ್ರದೇಶದ ನದಿ ಕಿನಾರೆಯಲ್ಲಿ ಕಸ ಎಸೆತ

Darshan (3)

Darshan; ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನತ್ತ ಅಭಿಮಾನಿಗಳು:ಲಾಠಿ ಬೀಸಿದ ಪೊಲೀಸರು

1

Bantwal: ಆರೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣ

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.