Chikkamagaluru: ಹಾಸನಾಂಬೆ ದರ್ಶನಕ್ಕೆ ಹೊರಟ್ಟಿದ್ದ ದಂಪತಿಯ ಕಾರು ಕೆರೆಗೆ; ಮಹಿಳೆ ಸಾವು

ಪತಿ ಪ್ರಾಣಾಪಾಯದಿಂದ ಪಾರು

Team Udayavani, Oct 30, 2024, 11:20 AM IST

2-

ಚಿಕ್ಕಮಗಳೂರು: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಕೆರೆಗೆ ಬಿದ್ದ ಕೂಡಲೇ ಸ್ಥಳಿಯರಿಂದ ರಕ್ಷಣಾ ಕಾರ್ಯ ನಡೆದಿದ್ದು, ಕಾರಿಗೆ ಹಗ್ಗ ಕಟ್ಟಿ ಕಲ್ಕೆರೆ ಗ್ರಾಮಸ್ಥರು ಎಳೆದು ರಕ್ಷಣಾ ಕಾರ್ಯಚರಣೆ ಮಾಡಿದ್ದರು. ಖಾರು ಕೆರೆಗೆ ಬಿದ್ದು, ವನಿತಾ ನೀರು ಕುಡಿದಿದ್ದರಿಂದ ಆಕೆಯನ್ನು ಬದುಕಿಸುವ ಗ್ರಾಮಸ್ಥರ ಹರಸಾಹಸ ಫಲ ನೀಡಲಿಲ್ಲ.

ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಟಾಪ್ ನ್ಯೂಸ್

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

siddanna-2

Siddaramaiah; ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ

9

IPL 2025: ಮುಂದಿನ ವರ್ಷ ಆರ್‌ಸಿಬಿ ತಂಡಕ್ಕೆ ವಿರಾಟ್‌ ಕೊಹ್ಲಿ ನಾಯಕ?

11-

Healthy lifestyle: ಸ್ವಸ್ಥ ಆರೋಗ್ಯಕ್ಕೆ ಸ್ವಸ್ಥ ಜೀವನ ಕ್ರಮ

Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ

Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mudigere

Mudigere: ಭ್ರಷ್ಟಾಚಾರ ಕಂಡು ಬಂದಲ್ಲಿ ಸೂಕ್ತ ಸಂಸ್ಥೆಗೆ ಮಾಹಿತಿ ನೀಡಿ: ಮಲ್ಲಿಕಾರ್ಜುನ್   

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

14

UV Fusion: ಪ್ರಕೃತಿ ಅವಶ್ಯ ಮನುಜನಿಗೆ

siddanna-2

Siddaramaiah; ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ

13

UV Fusion: ಎತ್ತ ಕಡೆ ಸಾಗುತ್ತಿದೆ ಈಗಿನ ಯುವ ಜನತೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.