Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Team Udayavani, Oct 30, 2024, 1:17 PM IST
ದಾವಣಗೆರೆ: ”ಪುತ್ರನ ಕೊಲೆ ಆರೋಪಿ ನಟ ದರ್ಶನ್ ಗೆ ಚಿಕಿತ್ಸೆಗೆ ಕಾನೂನು ವ್ಯವಸ್ಥೆಯಲ್ಲಿ ಜಾಮೀನು ಆಗಿರುವುದರಿಂದ ನಾವು ಏನೂ ಹೇಳಲು ಆಗುವುದಿಲ್ಲ” ಎಂದು ಬುಧವಾರ(ಅ30) ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕೂಡಲೇ ಹರಿಹರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಶೀನಾಥಯ್ಯ, ಕಾನೂನು ವ್ಯವಸ್ಥೆಯಲ್ಲಿ ಅವರಿಗೆ ಜಾಮೀನು ಆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎನ್ನುವುದು ನಮ್ಮ ನಿಲುವು. ಕಾನೂನು ವ್ಯವಸ್ಥೆ ಬಗ್ಗೆ ನಮಗೆ ನಂಬಿಕೆ ಇದೆ’ ಎಂದರು.
ಇದೆ ವೇಳೆ ‘ದರ್ಶನ್ ಅವರ ಚಿಕಿತ್ಸೆ ಬಗ್ಗೆ ನಾವೇನು ಹೇಳೋಕೆ ಹೋಗುವುದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.