Actor Darshan: ‘ದಾಸʼನ ಜಾಮೀನಿಗೆ ಶ್ಯೂರಿಟಿ ನೀಡಲು ಮುಂದೆ ಬಂದ ಆ ನಟ ಯಾರು?

Team Udayavani, Oct 30, 2024, 2:07 PM IST

7

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ  (Renukaswamy Case) ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ (Darshan) ಅವರಿಗೆ ಬುಧವಾರ(ಅ.30) ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.

131 ದಿನಗಳ ಜೈಲು ಶಿಕ್ಷೆ ಅನುಭವಿಸಿ, ʼದಾಸʼ ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಇನ್ನೇನು ಕೆಲ ಗಂಟೆಗಳಲ್ಲೇ ಅವರು ಜೈಲಿನಿಂದ ಹೊರಬಂದು ಆಸ್ಪತ್ರೆಗೆ ದಾಖಲಾಗಿ ಬೆನ್ನುನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ.

ಷರತ್ತು ಬದ್ಧ ಜಾಮೀನಿನ ಮೇಲೆ ದರ್ಶನ್‌ ಜೈಲಿನಿಂದ ಆಚೆ ಬರಲಿದ್ದಾರೆ. ಬೆಂಗಳೂರಿನಲ್ಲಿ ಅವರು ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಇಬ್ಬರ ಶ್ಯೂರಿಟಿ ಮತ್ತು 2 ಲಕ್ಷ ರೂ ಬಾಂಡ್ ಪಡೆದು ಜಾಮೀನು ನೀಡಲಾಗಿದೆ. ಶ್ಯೂರಿಟಿ ಕೊಟ್ಟ ಇಬ್ಬರಲ್ಲಿ ಒಬ್ಬ ʼಬಜಾರ್‌ʼ ನಟ ಧನ್ವೀರ್ ಗೌಡ (Dhanveer Gowda) ಆಗಿದ್ದಾರೆ. ದರ್ಶನ್‌ ಸಹೋದರ ದಿನಕರ್‌ ಕೂಡ ಶ್ಯೂರಿಟಿ ನೀಡಿದ್ದಾರೆ.

ಧನ್ವೀರ್ ಗೌಡ ದರ್ಶನ್‌ ಅವರಿಗೆ ಆಪ್ತರಾಗಿದ್ದು, ಜೈಲಿನಿಂದ ಹೊರಗೆ ಇದ್ದಾಗಲೂ ದರ್ಶನ್‌ ಅವರೊಂದಿಗೆ ಹೆಚ್ಚಿಗೆ ಕಾಣಿಸಿಕೊಳ್ಳುತ್ತಿದ್ದರು. ʼಕಾಟೇರʼ ಜೈಲಿನಲ್ಲಿದ್ದಾಗಲೂ ಧನ್ವೀರ್‌ ಅನೇಕ ಸಲಿ ದರ್ಶನ್‌ ಅವರನ್ನು ಭೇಟಿ ಆಗಿ ಧೈರ್ಯ ತುಂಬುತ್ತಿದ್ದರು. ಜಾಮೀನ ಆದೇಶದ ಹಿನ್ನೆಲೆ ಬೆಂಗಳೂರಿಗೆ ಬಂದಿದ್ದ ಧನ್ವೀರ್​, ಶ್ಯೂರಿಟಿ ಪ್ರಕ್ರಿಯೆ ಮುಗಿಸಿ ಬಳ್ಳಾರಿಗೆ ಹೋಗಲಿದ್ದಾರೆ ಎನ್ನಲಾಗಿದೆ.

ದರ್ಶನ್‌ ಅವರನ್ನು ಜೈಲಿನಿಂದ ಆಚೆ ತರಲು ಧ್ಬನೀರ್‌ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದು, ಇದನ್ನು ಅರಿತಿರುವ ಡಿಬಾಸ್‌ ಅಭಿಮಾನಿಗಳು ಖುಷ್‌ ಆಗಿದ್ದಾರೆ.

ದರ್ಶನ್‌ ಅವರಿಗೆ 6 ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿದೆ.

ಟಾಪ್ ನ್ಯೂಸ್

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

6

Home made food ನಿಜವಾಗಿಯೂ ಪೋಷಕಾಂಶದಿಂದ ತುಂಬಿದೆಯೇ…?

1-eqwew

Rajyotsava Award: ಅರುಣ್‌ ಯೋಗಿರಾಜ್‌ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

firing

Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ

siddanna-2

Siddaramaiah; ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ

9

IPL 2025: ಮುಂದಿನ ವರ್ಷ ಆರ್‌ಸಿಬಿ ತಂಡಕ್ಕೆ ವಿರಾಟ್‌ ಕೊಹ್ಲಿ ನಾಯಕ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

Actor Darshan: ಬೇರೆ ಅವರನ್ನು ನಿಂದಿಸಬೇಡಿ.. ದರ್ಶನ್‌ ಅಭಿಮಾನಿಗಳಿಗೆ ʼಡಿ ಕಂಪನಿʼ ಮನವಿ

Actor Darshan: ಬೇರೆ ಅವರನ್ನು ನಿಂದಿಸಬೇಡಿ.. ದರ್ಶನ್‌ ಅಭಿಮಾನಿಗಳಿಗೆ ʼಡಿ ಕಂಪನಿʼ ಮನವಿ

Rukmini Vasanth: ‘ಬಘೀರ’ನ ಸ್ನೇಹದರಸಿ ನಾನು…

Rukmini Vasanth: ‘ಬಘೀರ’ನ ಸ್ನೇಹದರಸಿ ನಾನು…

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

BBK11: ಬಿಗ್ ಬಾಸ್ ಮನೆಯಲ್ಲಿ ಅಸಲಿ ಆಟ ಶುರು ಮಾಡಿದ ಹನುಮಂತು: 2ನೇ ಬಾರಿ ಕ್ಯಾಪ್ಟನ್

BBK11: ಬಿಗ್ ಬಾಸ್ ಮನೆಯಲ್ಲಿ ಅಸಲಿ ಆಟ ಶುರು ಮಾಡಿದ ಹನುಮಂತು: 2ನೇ ಬಾರಿ ಕ್ಯಾಪ್ಟನ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

6

Home made food ನಿಜವಾಗಿಯೂ ಪೋಷಕಾಂಶದಿಂದ ತುಂಬಿದೆಯೇ…?

1-eqwew

Rajyotsava Award: ಅರುಣ್‌ ಯೋಗಿರಾಜ್‌ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ

ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.