ಬೆಳಗಾವಿ: ಕೆಎಲ್‌ಇನಲ್ಲಿ ಕ್ಲಿಷ್ಟಕರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ

Team Udayavani, Oct 30, 2024, 11:05 AM IST

ಬೆಳಗಾವಿ: ಕೆಎಲ್‌ಇನಲ್ಲಿ ಕ್ಲಿಷ್ಟಕರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ

ಉದಯವಾಣಿ ಸಮಾಚಾರ
ಬೆಳಗಾವಿ: ತೀವ್ರತರವಾದ ಎದೆಬಿಗಿತ, ಕೆಮ್ಮು, ಜ್ವರ, ಉಸಿರಾಟದ ತೊಂದರೆಯಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಹೃದಯದ ಬಲಭಾಗದಲ್ಲಿ ಬೆಳೆದಿದ್ದ ಗಡ್ಡೆ ಹಾಗೂ ಶ್ವಾಸಕೋಶದ ರಕ್ತನಾಳಕ್ಕೆ ಶಸ್ತ್ರಚಿಕಿತ್ಸೆ ನೆರವೇರಿಸಿ, ಅವನನ್ನು ಉಳಿಸುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದಯ
ಶಸ್ತ್ರಚಿಕಿತ್ಸಕರು ಯಶಸ್ವಿಯಾಗಿದ್ದಾರೆ.

ಚಿಕ್ಕೋಡಿ ತಾಲೂಕಿನ 38 ವರ್ಷದ ರೋಗಿಯೊಬ್ಬರು ಆಸ್ಪತ್ರೆಗೆ ಬಂದ ತಕ್ಷಣ ಹƒದ್ರೋಗ ತಜ್ಞ ಡಾ| ಸಮೀರ್‌ ಅಂಬರ್‌ ಅವರು ವಿವಿಧ ತಪಾಸಣೆ ನಡೆಸಿದಾಗ, ರೈಟ್‌ ಆಟ್ರಿಯಮ್‌ ಮೈಕ್ಸೋಮಾ ಮತ್ತು ಪಲ್ಮನರಿ ಎಂಬೋಲಿಮ್‌ ಎರಡನ್ನೂ ಹೊಂದಿರುವದು ಕಂಡು ಬಂದಿತು.

ಇದರಿಂದ ರೋಗಿಯ ಜೀವಕ್ಕೆ ಅಪಾಯ ವಿತ್ತು. ಆದ್ದರಿಂದ ಹೃದಯದ ಬಲಭಾಗ ದಲ್ಲಿದ್ದ ಗಡ್ಡೆ (ರೈಟ್‌ ಆಟ್ರಿಯಮ್‌
ಮೈಕ್ಸೋಮಾ) ಮತ್ತು ಪಲ್ಮನರಿ ಎಂಬಾಲಿಸಮ್‌ಗೆ ಶಸ್ತ್ರಚಿಕಿತ್ಸೆ ನೆರವೇರಿಸುವುದು ಅತ್ಯಂತ ಕ್ಲಿಷ್ಟಕರವಾಗಿತ್ತು. ಸಾಮಾನ್ಯವಾಗಿ ಶೇ. 80 ಹೃದಯದ ಗೆಡ್ಡೆಗಳು ಎಡ ಭಾಗದಲ್ಲಿರುತ್ತವೆ. ಆದರೆ ಈ ರೋಗಿಗೆ ಬಲಭಾಗ ದಲ್ಲಿತ್ತು. ಇಂತಹ ಪ್ರಕರಣಗಳು
ಲಕ್ಷ ರೋಗಿಗಳಲ್ಲಿ ಒಬ್ಬರಿಗೆ ಮಾತ್ರ ಕಂಡುಬರುತ್ತದೆ. ಸರಿಯಾದ ಸಮಯಕ್ಕೆ ಶಸ್ತ್ರಚಿಕಿತ್ಸೆ ನೆರವೇರಿಸಿದರ ಪರಿಣಾಮ ರೋಗಿಯು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಡಾ| ಪಾರ್ಶ್ವನಾಥ ಪಾಟೀಲ ಅವರು ತಿಳಿಸಿದ್ದಾರೆ.

ಹೃದಯ ಶಸ್ತ್ರಚಿಕಿತ್ಸಕರಾದ ಡಾ| ದರ್ಶನ ಡಿ.ಎಸ್‌ ಮತ್ತು ಡಾ| ಪಾರ್ಶ್ವನಾಥ ಪಾಟೀಲ ನೇತೃತ್ವದ ಶಸ್ತ್ರಚಿಕಿತ್ಸಾ ತಂಡಕ್ಕೆ ಅರವಳಿಕೆ ತಜ್ಞ ವೈದ್ಯರಾದ ಡಾ| ಶರಣಗೌಡ ಪಾಟೀಲ ಸಹಕರಿಸಿದರು. ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯರ ತಂಡವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ| ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಕರ್ನಲ್‌ ಎಂ ದಯಾನಂದ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Delhi: ಆಯುಷ್ಮಾನ್‌ ಭಾರತಕ್ಕಿಂತ ದೆಹಲಿ ಮಾದರಿ ಉತ್ತಮ: ಪ್ರಧಾನಿಗೆ ಕೇಜ್ರಿ ತಿರುಗೇಟು

Delhi: ಆಯುಷ್ಮಾನ್‌ ಭಾರತಕ್ಕಿಂತ ದೆಹಲಿ ಮಾದರಿ ಉತ್ತಮ: ಪ್ರಧಾನಿಗೆ ಕೇಜ್ರಿ ತಿರುಗೇಟು

Air-bus-295

Military Aircraft Unit: ಗುಜರಾತಲ್ಲಿ ತಯಾರಾಗಲಿದೆ ದೇಸಿ ಏರ್‌ಬಸ್‌

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Udupi: ಹೆದ್ದಾರಿ ಕಾಮಗಾರಿ ಶೀಘ್ರ ನಡೆಸಲು ಸಂಸದ ಕೋಟ ಸೂಚನೆ

Udupi: ಹೆದ್ದಾರಿ ಕಾಮಗಾರಿ ಶೀಘ್ರ ನಡೆಸಲು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಸೂಚನೆ

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು

Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಲಹೊಂಗಲ: ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

ಬೈಲಹೊಂಗಲ: ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

ತೆಲಸಂಗ: ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ

ತೆಲಸಂಗ: ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ

ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ

ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

man-a

Surathkal: ಕೆರೆ ಕಾಮಗಾರಿಯ ವೇಳೆ ಬಿದ್ದು ಕಾರ್ಮಿಕ ಮೃತ್ಯು

Delhi: ಆಯುಷ್ಮಾನ್‌ ಭಾರತಕ್ಕಿಂತ ದೆಹಲಿ ಮಾದರಿ ಉತ್ತಮ: ಪ್ರಧಾನಿಗೆ ಕೇಜ್ರಿ ತಿರುಗೇಟು

Delhi: ಆಯುಷ್ಮಾನ್‌ ಭಾರತಕ್ಕಿಂತ ದೆಹಲಿ ಮಾದರಿ ಉತ್ತಮ: ಪ್ರಧಾನಿಗೆ ಕೇಜ್ರಿ ತಿರುಗೇಟು

10

Belthangady: ಹಾಡಹಗಲೇ ಲಾೖಲದಲ್ಲಿ ಬೈಕ್‌ ಕದ್ದ ಕಳ್ಳ

accident2

Padubidri: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

Air-bus-295

Military Aircraft Unit: ಗುಜರಾತಲ್ಲಿ ತಯಾರಾಗಲಿದೆ ದೇಸಿ ಏರ್‌ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.