Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ
ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟ ಸ್ಥಳದಲ್ಲಿ ಘಟನೆ.. ನದಿಗೆ ಹಾರಿ ಪರಾರಿಯಾದ ಇನ್ನೋರ್ವ!!
Team Udayavani, Oct 30, 2024, 4:36 PM IST
ಅಮೃತಸರ: ದರೋಡೆಕೋರನೊಬ್ಬ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಆತನನ್ನು ಬುಧವಾರಅ30) ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದರೋಡೆಕೋರರಾದ ಗುರುಶರಣ್ ಮತ್ತು ಪರಾಸ್ ಮತ್ತು ಇನ್ನೊಬ್ಬನನ್ನು ಸ್ವಲ್ಪ ಕರೆದೊಯ್ಯುತ್ತಿದ್ದ ವೇಳೆ ದರೋಡೆಕೋರರು ಈ ಹಿಂದೆ ಪೊದೆಗಳಲ್ಲಿ ಅಡಗಿಸಿಟ್ಟಿದ್ದ ಗನ್ ಗಳನ್ನು ಎತ್ತಿಕೊಂಡು ಓಡಿಹೋಗುವ ಪ್ರಯತ್ನದಲ್ಲಿ ಅಮೃತಸರ ಗ್ರಾಮಾಂತರ ಪೊಲೀಸ್ ಸಿಬಂದಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಸಿಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿ ಗುರುಶರಣ್ ನನ್ನು ಹತ್ಯೆಗೈದಿದ್ದು, ಆದರೆ ಪರಾಸ್ ನದಿಗೆ ಹಾರಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ. ಆತನನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದರೋಡೆಕೋರರು ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟ ಸ್ಥಳಕ್ಕೆ ಕರೆತರಲಾಗಿತ್ತು, ಆರೋಪಿಗಳು ಕೊಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿತರಾಗಿದ್ದರು ಎಂದು ಪೊಲೀಸ್ ಉಪ ಮಹಾನಿರೀಕ್ಷಕ ಸತೀಂದರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.