Rajyotsava Award: ಅರುಣ್‌ ಯೋಗಿರಾಜ್‌ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಈ ಬಾರಿ ಹೆಚ್ಚುವರಿ 100 ಮಂದಿಗೆ ಸುವರ್ಣ ಕರ್ನಾಟಕ ವಿಶೇಷ ಪ್ರಶಸ್ತಿ: ಸಚಿವ ಶಿವರಾಜ್ ತಂಗಡಗಿ

Team Udayavani, Oct 30, 2024, 5:08 PM IST

1-eqwew

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ  ಬಿಡುಗಡೆಗೊಳಿಸಿದ್ದು,  ಈ ಬಾರಿ 69 ಮಂದಿ ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ ಎಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಘ ಸಂಸ್ಥೆ ಸೇರಿ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ಈ ಬಾರಿ ಸುವರ್ಣ ಕರ್ನಾಟಕ (50 ವರ್ಷ) ವರ್ಷವಾದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಪುರುಷರು ಹಾಗೂ 5೦ ಮಂದಿ ಮಹಿಳಾ ಸಾಧಕರಿಗೆ ವಿಶೇಷ ಪ್ರಶಸ್ತಿ  ಘೋಷಣೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಬಿ.ಟಿ.ಲಲಿತಾ ನಾಯಕ್‌, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಹೆಸರು ಘೋಷಿಸಲಾಗಿದೆ. ಈ ಸಾಧಕರಿಗೆ ನ.1ರಂದು ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು.

ಜಾನಪದ ಕ್ಷೇತ್ರ
ಇಮಾಮಸಾಬ ಎಂ. ವಲ್ಲೆಪನವರ
ಅಶ್ವ ರಾಮಣ್ಣ
ಕುಮಾರಯ್ಯ
ವೀರಭದ್ರಯ್ಯ
ನರಸಿಂಹಲು (ಅಂಧ ಕಲಾವಿದ)
ಬಸವರಾಜ ಸಂಗಪ್ಪ ಹಾರಿವಾಳ
ಎಸ್.ಜಿ. ಲಕ್ಷ್ಮೀದೇವಮ್ಮ
ಪಿಚ್ಚಳ್ಳಿ ಶ್ರೀನಿವಾಸ
ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ
ಹೇಮಾ ಚೌಧರಿ
ಎಂಎಸ್ ನರಸಿಂಹಮೂರ್ತಿ

ಸಾಹಿತ್ಯ
ಬಿ.ಟಿ.ಲಲಿತಾ ನಾಯಕ್‌,
ಎಂ.ವೀರಪ್ಪ ಮೊಯಿಲಿ

ಆಡಳಿತ 
ಎಸ್‌.ವಿ.ರಂಗನಾಥ್‌ (ಐಎಎಸ್‌)

ಶಿಲ್ಪಕಲೆ

ಅರುಣ್‌ ಯೋಗಿರಾಜ್‌

ಬಸವರಾಜ್‌ ಬಡಿಗೇರ

ಯಕ್ಷಗಾನ

ಕೇಶವ ಹೆಗಡೆ ಕೊಳಗಿ

ಸೀತಾರಾಮ ತೋಳ್ಪಾಡಿ

ಟಾಪ್ ನ್ಯೂಸ್

Air-bus-295

Military Aircraft Unit: ಗುಜರಾತಲ್ಲಿ ತಯಾರಾಗಲಿದೆ ದೇಸಿ ಏರ್‌ಬಸ್‌

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Udupi: ಹೆದ್ದಾರಿ ಕಾಮಗಾರಿ ಶೀಘ್ರ ನಡೆಸಲು ಸಂಸದ ಕೋಟ ಸೂಚನೆ

Udupi: ಹೆದ್ದಾರಿ ಕಾಮಗಾರಿ ಶೀಘ್ರ ನಡೆಸಲು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಸೂಚನೆ

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು

Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

Paris Masters: ರೋಹನ್‌ ಬೋಪಣ್ಣ – ಮ್ಯಾಥ್ಯೂ ಎಬ್ಡೆನ್ ಕ್ವಾರ್ಟರ್‌ಗೆ

Paris Masters: ರೋಹನ್‌ ಬೋಪಣ್ಣ – ಮ್ಯಾಥ್ಯೂ ಎಬ್ಡೆನ್ ಕ್ವಾರ್ಟರ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು

Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

Tejasvi-surya

Waqf Property:ಜಂಟಿ ಸಂಸದೀಯ ಸಮಿತಿ ಕರ್ನಾಟಕದ ರೈತರ ಸಮಸ್ಯೆಗಳ ಆಲಿಸಲಿ: ತೇಜಸ್ವಿ ಸೂರ್ಯ

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Air-bus-295

Military Aircraft Unit: ಗುಜರಾತಲ್ಲಿ ತಯಾರಾಗಲಿದೆ ದೇಸಿ ಏರ್‌ಬಸ್‌

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

road-mishap-11

Karkala: ಕಾರ್‌ ಡೋರ್‌ಗೆ ಢಿಕ್ಕಿ ವ್ಯಕ್ತಿಗೆ ಗಾಯ

Udupi: ಹೆದ್ದಾರಿ ಕಾಮಗಾರಿ ಶೀಘ್ರ ನಡೆಸಲು ಸಂಸದ ಕೋಟ ಸೂಚನೆ

Udupi: ಹೆದ್ದಾರಿ ಕಾಮಗಾರಿ ಶೀಘ್ರ ನಡೆಸಲು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಸೂಚನೆ

11

Gangolli: ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.