Jai Hanuman: ತೆಲುಗು ನಿರ್ದೇಶಕನ ಸಿನಿಮಾದಲ್ಲಿ ʼಹನುಮಾನ್‌ʼ ಆದ ಕನ್ನಡದ ರಿಷಬ್ ಶೆಟ್ಟಿ

Team Udayavani, Oct 30, 2024, 7:24 PM IST

Jai Hanuman: ತೆಲುಗು ನಿರ್ದೇಶಕನ ಸಿನಿಮಾದಲ್ಲಿ ʼಹನುಮಾನ್‌ʼ ಆದ ಕನ್ನಡದ ರಿಷಬ್ ಶೆಟ್ಟಿ

ಹೈದರಾಬಾದ್:‌ ʼಹನುಮಾನ್‌ʼ ಮೂಲಕ ಟಾಲಿವುಡ್‌ನಲ್ಲಿ (Tollywood) ಮೋಡಿ ಮಾಡಿದ ನಿರ್ದೇಶಕ ಪ್ರಶಾಂತ್‌ ವರ್ಮಾ  (Prasanth Varma) ಅವರ ʼಜೈ ಹನುಮಾನ್‌ʼ ಸಿನಿಮಾದ ಫಸ್ಟ್‌ ಲುಕ್‌ ಫೋಸ್ಟರ್‌ ರಿಲೀಸ್‌ ಆಗಿದೆ.

ಈ ವರ್ಷದ ಆರಂಭದಲ್ಲಿ ಟಾಲಿವುಡ್‌ನಲ್ಲಿ ʼಹನುಮಾನ್‌ʼ ಸಿನಿಮಾ ರಿಲೀಸ್‌ ಆಗಿತ್ತು. ತೇಜ ಸಜ್ಜಾ(Teja Sajja) ಪ್ರಧಾನ ಪಾತ್ರದಲ್ಲಿ ನಟಿಸಿದ್ದರು, ಕಥೆ, ಅಭಿನಯ, ವಿಎಫ್‌ ಎಕ್ಸ್‌ ಹೀಗೆ ನಾನಾ ವಿಭಾಗದಲ್ಲಿ ಸಿನಿಮಾ ಸದ್ದು ಮಾಡುವುದರ ಜತೆಗೆ 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿತು.

ಸಿನಿಮಾ ದೊಡ್ಡ ಹಿಟ್‌ ಆದ ಬೆನ್ನಲ್ಲೇ ನಿರ್ದೇಶಕ ಪ್ರಶಾಂತ್‌ ವರ್ಮಾ ಸಿನಿಮಾದ ಸೀಕ್ವೆಲ್‌ ಅನೌನ್ಸ್ ಮಾಡಿದ್ದರು. ಎರಡನೇ ಭಾಗಕ್ಕೆ ʼಜೈ ಹನುಮಾನ್‌ʼ ಎಂದು ಟೈಟಲ್‌ ಇಡಲಾಗಿದ್ದು, ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ದಿನ ಹನುಮಂತ ದೇವರ ಮುಂದೆ ಸಿನಿಮಾದ ಸ್ಕ್ರಿಪ್ಟ್‌ ಇಟ್ಟು ಪೂಜೆ ಮಾಡಿರುವ ಫೋಟೋವನ್ನು ಹಂಚಿಕೊಂಡಿದ್ದರು.

ಸೀಕ್ವೆಲ್‌ನ ವಿಶೇಷವೆಂದರೆ ಸಿನಿಮಾದಲ್ಲಿ ಈ ಬಾರಿ ಹನುಮಾನ್‌ ಆಗಿ ರಾಷ್ಟ್ರಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಹನುಮಾನ್‌ ಆಗಿ ರಾಮನ ವಿಗ್ರಹವನ್ನು ಕೈಯಲ್ಲಿಟ್ಟುಕೊಂಡಿರುವ ರಿಷಬ್‌ ಶೆಟ್ಟಿ ಅವರ ಫಸ್ಟ್‌ ಲುಕ್‌ ಪೋಸ್ಟರ್‌ ರಿಲೀಸ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಿಷಬ್‌ ಶೆಟ್ಟಿ ಅವರ ʼಹನುಮಾನ್‌ʼ ಅವತಾರ ನೋಡಿ ಸಿನಿಮಂದಿ ಫಿದಾ ಆಗಿದ್ದಾರೆ.

ಪೋಸ್ಟರ್‌ ಹಂಚಿಕೊಂಡಿರುವ ರಿಷಬ್‌, “ಕನ್ನಡ ನೆಲದ ವರಸುತ ಆಂಜನೇಯನ ಆಶೀರ್ವಾದದೊಂದಿಗೆ ಭಾರತ ಇತಿಹಾಸದ ಸರ್ವಶ್ರೇಷ್ಠ ಭಾವವೊಂದನ್ನು ತೆರೆಯ ಮೇಲೆ ತರಲಿದ್ದೇವೆ. ನಿಮ್ಮೆಲ್ಲರ ಪ್ರೀತಿ ಬೆಂಬಲ ಆಶೀರ್ವಾದ ಎಂದಿನಂತೆ ಸದಾ ಇರಲಿ – ಜೈ ಹನುಮಾನ್” ಎಂದು ಬರೆದುಕೊಂಡಿದ್ದಾರೆ.

ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹಾಕಲಿದೆ. ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ.

ಸಿನಿಮಾದ ಇತರೆ ಪಾತ್ರವರ್ಗ ಹಾಗೂ ರಿಲೀಸ್‌ನ ಡೇಟ್‌ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಸದ್ಯ ರಿಷಬ್‌ ಶೆಟ್ಟಿ ಅವರ ʼಕಾಂತಾರ ಪಾರ್ಟ್-1 ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

ಟಾಪ್ ನ್ಯೂಸ್

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Hardeep Singh Nijjar ಮಾಹಿತಿ ಸೋರಿಕೆ: ತಪ್ಪೊಪ್ಪಿಕೊಂಡ ಕೆನಡಾ

Hamas: ಸಿನ್ವರ್‌ ಮರಣ ಬಳಿಕ ಕದನ ವಿರಾಮಕ್ಕೆ ಹಮಾಸ್‌ ಯತ್ನ?

Hanunma–manasa

BBK11: ಮಾನಸ ಭಾರೀ ಸೌಂಡ್ ಮಾತ್ರ, ಬಳಿಕ ಠುಸ್ ಬಾಂ*ಬ್ ಎಂದ ಹನುಮಂತು!

Maharashtra Assembly Elections: ಮಹಾ ಚುನಾವಣಾ ಕಣದಲ್ಲಿ 150 ಬಂಡಾಯ ಸ್ಪರ್ಧಿಗಳು!

YS Vijayamma: ಶರ್ಮಿಳಾಗೆ ಅನ್ಯಾಯ ಆಗಿದೆ… ಜಗನ್‌ ವಿರುದ್ಧ ತಾಯಿ ಬಹಿರಂಗ ಪತ್ರ

Delhi: ಆಯುಷ್ಮಾನ್‌ ಭಾರತಕ್ಕಿಂತ ದೆಹಲಿ ಮಾದರಿ ಉತ್ತಮ: ಪ್ರಧಾನಿಗೆ ಕೇಜ್ರಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ

1-nishad

Nishad Yusuf; ಕಂಗುವ ಖ್ಯಾತಿಯ ಸಂಕಲನಕಾರ 43 ರ ಹರೆಯದಲ್ಲೇ ವಿಧಿವಶ

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Hardeep Singh Nijjar ಮಾಹಿತಿ ಸೋರಿಕೆ: ತಪ್ಪೊಪ್ಪಿಕೊಂಡ ಕೆನಡಾ

Hardeep Singh Nijjar ಮಾಹಿತಿ ಸೋರಿಕೆ: ತಪ್ಪೊಪ್ಪಿಕೊಂಡ ಕೆನಡಾ

Hamas: ಸಿನ್ವರ್‌ ಮರಣ ಬಳಿಕ ಕದನ ವಿರಾಮಕ್ಕೆ ಹಮಾಸ್‌ ಯತ್ನ?

Hamas: ಸಿನ್ವರ್‌ ಮರಣ ಬಳಿಕ ಕದನ ವಿರಾಮಕ್ಕೆ ಹಮಾಸ್‌ ಯತ್ನ?

Hanunma–manasa

BBK11: ಮಾನಸ ಭಾರೀ ಸೌಂಡ್ ಮಾತ್ರ, ಬಳಿಕ ಠುಸ್ ಬಾಂ*ಬ್ ಎಂದ ಹನುಮಂತು!

Maharashtra Assembly Elections: ಮಹಾ ಚುನಾವಣಾ ಕಣದಲ್ಲಿ 150 ಬಂಡಾಯ ಸ್ಪರ್ಧಿಗಳು!

Maharashtra Assembly Elections: ಮಹಾ ಚುನಾವಣಾ ಕಣದಲ್ಲಿ 150 ಬಂಡಾಯ ಸ್ಪರ್ಧಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.