Pilikula ನಿರ್ಸಗಧಾಮ: ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ
Team Udayavani, Oct 31, 2024, 7:15 AM IST
ಮಂಗಳೂರು: ನಗರದ ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
ಚಾರ್ಜ್‌ಗೆಂದು ಶೆಡ್‌ನಲ್ಲಿ ಇಡಲಾಗಿದ್ದ ವಾಹನಕ್ಕೆ ಶಾರ್ಟ್ ಸರ್ಕ್ನೂಟ್‌ನಿಂದ ಬೆಂಕಿ ತಗಲಿ ಅನಂತರ ಅದು ಇನ್ನೊಂದು ವಾಹನಕ್ಕೂ ಹಬ್ಬಿರುವ ಸಾಧ್ಯತೆ ಇದೆ. ಎರಡು ವಾಹನಗಳು ಸಂಪೂರ್ಣ ಸುಟ್ಟು ಹೋಗಿವೆ ಎಂದು ಸ್ಥಳಕ್ಕೆ ತೆರಳಿದ್ದ ಕದ್ರಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಶೆಡ್‌ನಲ್ಲಿ ಒಟ್ಟು 16 ವಾಹನಗಳಿದ್ದವು. ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬಂದಿ ಉಳಿದ ವಾಹನಗಳನ್ನು ಶೆಡ್‌ನಿಂದ ಹೊರಕ್ಕೆ ತಂದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಈ ಎಲೆಕ್ಟ್ರಿಕ್ ವಾಹನಗಳನ್ನು (ಬಗ್ಗೀಸ್) ನಿಸರ್ಗಧಾಮದಲ್ಲಿ ಪ್ರವಾಸಿಗರು ಸುತ್ತಾಡಲು ಬಳಕೆ ಮಾಡಲಾಗುತ್ತಿತ್ತು. ಒಟ್ಟು ಸುಮಾರು 20 ಲ.ರೂ. ನಷ್ಟ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
Bagheera Movie : ʼಬಘೀರʼ ನೋಡಿ ಹಬ್ಬದ ಬಾಡೂಟ ಸವಿದ ಸಿನಿಮಂದಿ.. ಹೇಗಿದೆ ಸಿನಿಮಾ?
Kollur: ಕಿರುಸೇತುವೆ ಸಂಪೂರ್ಣ ಕೆಸರುಮಯ; ರಸ್ತೆ ತುಂಬಾ ಹೊಂಡಗುಂಡಿ
Udupi: ಪಟಾಕಿ ಸಿಡಿಸಿ, ಆದರೆ ಎಚ್ಚರ ವಹಿಸಿ; ಇಲಾಖೆಯಿಂದ ಜಿಲ್ಲಾದ್ಯಂತ ಅಗತ್ಯಕ್ರಮ
WPL: ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್ ಆಲ್ ರೌಂಡರ್ ವ್ಯಾಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.