Nileshwara ಪಟಾಕಿ ಅವಘಡ ಮಂಗಳೂರಿನ ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ
Team Udayavani, Oct 30, 2024, 8:19 PM IST
ಮಂಗಳೂರು: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.
ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.