Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ
Team Udayavani, Oct 30, 2024, 9:44 PM IST
ಚಿಕ್ಕಮಗಳೂರು: ಗ್ರಾಮದಲ್ಲಿ ಹೆಣ ಹೂಳಲು ಸ್ಮಶಾನವಿಲ್ಲದೇ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಹೂಳಲು ಜಾಗವಿಲ್ಲದೆ ಗ್ರಾಮಸ್ಥರು ವ್ಯಕ್ತಿಯ ಮೃತದೇಹವನ್ನು ಪಂಚಾಯತ್ ಮುಂದೆ ಇಟ್ಟು ಪ್ರತಿಭಟಿಸಿದ ಘಟನೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಬುಧವಾರ(ಅ.30) ರಾತ್ರಿ ನಡೆದಿದೆ
ಉಡೇವಾ ಗ್ರಾಮದ ರಂಗನಾಥ್ (75) ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದರು. ಆದರೆ ಈ ಗ್ರಾಮದಲ್ಲಿ ಕಳೆದ ಐವತ್ತು ವರ್ಷದಿಂದ ಸ್ಮಶಾನವೇ ಇಲ್ಲವಂತೆ. ಸ್ಮಶಾನಕ್ಕೆ ಮೀಸಲಿಟ್ಟ ಜಾಗವನ್ನು ಉಳ್ಳವರು ಒತ್ತುವರಿ ಮಾಡಿ ತೋಟ ಮಾಡಿಕೊಂಡಿದ್ದಾರೆ.
ಇಷ್ಟು ವರ್ಷ ಸಾವನ್ನಪ್ಪಿದವರನ್ನ ಮನೆಯವರು ತಮ್ಮ ತಮ್ಮ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡ್ತಿದ್ರು ಆದರೆ ಮೃತ ರಂಗನಾಥ್ ಗ್ರಾಮಸ್ಥರೇ ಆದರೂ ಮನೆಯವರು ಯಾರೂ ಇಲ್ಲ, ಅಲ್ಲದೆ ಅವರಿಗೆ ಸ್ವಂತ ಜಾಗವೂ ಇಲ್ಲ, ಇತ್ತ ಗ್ರಾಮಸ್ಥರೇ ಅಂತ್ಯ ಸಂಸ್ಕಾರ ನಡೆಸಲು ಮುಂದಾದರೂ ಜಾಗವಿಲ್ಲ, ಈ ವಿಚಾರವಾಗಿ ಹತ್ತಾರು ಬಾರಿ ಗ್ರಾಪಂ ಗಮನಕ್ಕೆ ತಂದರೂ ನೋ.. ಯೂಸ್ ಹಾಗಾಗಿ ಗ್ರಾಮದಲ್ಲಿ ಸ್ಮಶಾನ ಇಲ್ಲದೆ ಮೃತದೇಹ ವಿಲೇವಾರಿ ಮಾಡಲಾಗದೆ ಗ್ರಾಮಸ್ಥರು ಸೇರಿ ಮೃತದೇಹವನ್ನು ಹೊತ್ತು ತಂದು ಗ್ರಾಮ ಪಂಚಾಯತ್ ಕಟ್ಟಡದ ಬಳಿ ಇಟ್ಟು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: Udupi: ಹೆದ್ದಾರಿ ಕಾಮಗಾರಿ ಶೀಘ್ರ ನಡೆಸಲು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು
Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು
Waqf Property:ಜಂಟಿ ಸಂಸದೀಯ ಸಮಿತಿ ಕರ್ನಾಟಕದ ರೈತರ ಸಮಸ್ಯೆಗಳ ಆಲಿಸಲಿ: ತೇಜಸ್ವಿ ಸೂರ್ಯ
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Kasaragodu: ನೀರ್ಚಾಲಿನ ಮುರಳಿಕೃಷ್ಣ ಕೇರಳ ಹೈಕೋರ್ಟ್ ಜಡ್ಜ್
Council By Election: ಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪ್ರಮಾಣ ವಚನ ಸ್ವೀಕಾರ
Udupi: ಗೀತಾರ್ಥ ಚಿಂತನೆ- 80… ಮನೆಯಿಂದಲೇ ಮೌಲ್ಯ ನಿರ್ಧಾರ
Rain Alert: ಇಂದು, ನ.1ರಂದು ಎಲ್ಲೋ ಅಲರ್ಟ್; ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.