Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Team Udayavani, Oct 30, 2024, 11:36 PM IST

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಾಯಗಳಾಗಿದ್ದು ಟ್ಯಾಂಕರ್ ನಿಂದ ಪೆಟ್ರೋಲ್ – ಡಿಸೇಲ್ ಸೋರಿಕೆಯಾಗುತ್ತಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ(ಅ.30) ರಾತ್ರಿ ಸಂಭವಿಸಿದೆ.

ಮಂಗಳೂರಿನಿಂದ‌ ಚಿಕ್ಕಮಗಳೂರಿಗೆ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಟ್ಯಾಂಕರ್ ಪಲ್ಟಿಯಾದ ಪರಿಣಾಮ ಪೆಟ್ರೋಲ್ – ಡಿಸೇಲ್ ಸೋರಿಕೆಯಾಗುತ್ತಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Legislative-Meeting

Waqf Issue: ಬಿಜೆಪಿ ಅವಧಿಯಲ್ಲೂ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್‌: ಸಿಎಂ, ಡಿಸಿಎಂ

Kishore-Putturu

Council By Election: ಪರಿಷತ್‌ ಸದಸ್ಯರಾಗಿ ಕಿಶೋರ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

rain

Rain Alert: ಇಂದು, ನ.1ರಂದು ಎಲ್ಲೋ ಅಲರ್ಟ್‌; ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ

Hardeep Singh Nijjar ಮಾಹಿತಿ ಸೋರಿಕೆ: ತಪ್ಪೊಪ್ಪಿಕೊಂಡ ಕೆನಡಾ

Hamas: ಸಿನ್ವರ್‌ ಮರಣ ಬಳಿಕ ಕದನ ವಿರಾಮಕ್ಕೆ ಹಮಾಸ್‌ ಯತ್ನ?

Hanunma–manasa

BBK11: ಮಾನಸ ಭಾರೀ ಸೌಂಡ್ ಮಾತ್ರ, ಬಳಿಕ ಠುಸ್ ಬಾಂ*ಬ್ ಎಂದ ಹನುಮಂತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legislative-Meeting

Waqf Issue: ಬಿಜೆಪಿ ಅವಧಿಯಲ್ಲೂ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್‌: ಸಿಎಂ, ಡಿಸಿಎಂ

Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು

Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು

Tejasvi-surya

Waqf Property:ಜಂಟಿ ಸಂಸದೀಯ ಸಮಿತಿ ಕರ್ನಾಟಕದ ರೈತರ ಸಮಸ್ಯೆಗಳ ಆಲಿಸಲಿ: ತೇಜಸ್ವಿ ಸೂರ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Legislative-Meeting

Waqf Issue: ಬಿಜೆಪಿ ಅವಧಿಯಲ್ಲೂ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್‌: ಸಿಎಂ, ಡಿಸಿಎಂ

HC-Kerala

Kasaragodu: ನೀರ್ಚಾಲಿನ ಮುರಳಿಕೃಷ್ಣ ಕೇರಳ ಹೈಕೋರ್ಟ್‌ ಜಡ್ಜ್

Kishore-Putturu

Council By Election: ಪರಿಷತ್‌ ಸದಸ್ಯರಾಗಿ ಕಿಶೋರ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

Udupi: ಗೀತಾರ್ಥ ಚಿಂತನೆ- 80… ಮನೆಯಿಂದಲೇ ಮೌಲ್ಯ ನಿರ್ಧಾರ

Udupi: ಗೀತಾರ್ಥ ಚಿಂತನೆ- 80… ಮನೆಯಿಂದಲೇ ಮೌಲ್ಯ ನಿರ್ಧಾರ

rain

Rain Alert: ಇಂದು, ನ.1ರಂದು ಎಲ್ಲೋ ಅಲರ್ಟ್‌; ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.