WPL: ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್ ಆಲ್ ರೌಂಡರ್ ವ್ಯಾಟ್
Team Udayavani, Oct 31, 2024, 1:21 PM IST
ಬೆಂಗಳೂರು: ಒಂದೆಡೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೆಗಾ ಹರಾಜಿಗೆ ಎಲ್ಲಾ ತಂಡಗಳು ಸಿದ್ದತೆ ನಡೆಸುತ್ತಿದ್ದರೆ, ಮತ್ತೊಂದೆಡೆ ವನಿತಾ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ತಂಡ ಬಲಿಷ್ಠ ಮಾಡಿಕೊಳ್ಳುತ್ತಿದೆ.
ಇಂಗ್ಲೆಂಡ್ ಮಹಿಳಾ ತಂಡದ ಪ್ರಮುಖ ಆಲ್ ರೌಂಡರ್ ಡೇನಿಯಲ್ ವ್ಯಾಟ್, ಮಹಿಳಾ ಆರ್ ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಯುಪಿ ವಾರಿಯರ್ ತಂಡದಲ್ಲಿದ್ದ ವ್ಯಾಟ್, ನಗದು ಮಾರಾಟದ ಮೂಲಕ ಹಾಲಿ ಚಾಂಪಿಯನ್ಸ್ ಆರ್‌ಸಿಬಿ ಪಾಲಾಗಿದ್ದಾರೆ.
ಅಗ್ರ ಕ್ರಮಾಂಕದ ಬ್ಯಾಟರ್ 30 ಲಕ್ಷ ರೂಪಾಯಿ ಶುಲ್ಕಕ್ಕೆ ಆರ್ ಸಿಬಿ ಪಾಲಾಗಿದ್ದಾರೆ. ವ್ಯಾಟ್ ಟೂರ್ನಮೆಂಟ್‌ನ ಉದ್ಘಾಟನಾ ಆವೃತ್ತಿಯಲ್ಲಿ ಮಾರಾಟವಾಗದೆ ಉಳಿದಿದ್ದರು. ಆದರೆ 2024 ರಲ್ಲಿ ವಾರಿಯರ್ಜ್ ತಂಡಕ್ಕೆ ಸೇರಿಕೊಂಡರು. ಆದರೆ, ಅವರು ಪ್ರಮುಖ ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಚಾಮರಿ ಅಥಾಪತ್ತು ಮತ್ತು ಅಲಿಸ್ಸಾ ಹೀಲಿ ಅವರ ಉಪಸ್ಥಿತಿಯಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ.
33 ವರ್ಷದ ವ್ಯಾಟ್, 164 ಅಂತಾ ರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 2979 ರನ್, 46 ವಿಕೆಟ್ ಸಾಧನೆ ಹೊಂದಿದ್ದಾರೆ. ವ್ಯಾಟ್ ಸೇರ್ಪಡೆಯಿಂದ ಸ್ಮತಿ ಮಂಧನಾ ನಾಯಕತ್ವದ ಆರ್‌ಸಿಬಿಗೀಗ ಇನ್ನಷ್ಟ ಬಲ ಬಂದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ನಾಯಕತ್ವ ವಿಚಾರದಲ್ಲಿ ಬಿರುಕು: ಡೆಲ್ಲಿ ಫ್ರಾಂಚೈಸಿ ತೊರೆಯಲು ಪಂತ್ ನಿರ್ಧಾರ
Test Cricket: ದಕ್ಷಿಣ ಆಫ್ರಿಕಾ ಹಿಡಿತದಲ್ಲಿ ದ್ವಿತೀಯ ಟೆಸ್ಟ್
Pro Kabaddi League: ಗುಜರಾತ್ ಜೈಂಟ್ಸ್ ಮಣಿಸಿದ ತಮಿಳ್ ತಲೈವಾಸ್
IPL Retentions: ಗುಜರಾತ್‌ನಲ್ಲಿ ಪ್ರಮುಖರ ಉಳಿಕೆಗಾಗಿ ವೇತನ ಕಡಿತಕ್ಕೆ ಒಪ್ಪಿದ ಗಿಲ್ ?
Paris Masters: ರೋಹನ್ ಬೋಪಣ್ಣ – ಮ್ಯಾಥ್ಯೂ ಎಬ್ಡೆನ್ ಕ್ವಾರ್ಟರ್‌ಗೆ
MUST WATCH
ಹೊಸ ಸೇರ್ಪಡೆ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Amaran: ಮೇಜರ್ ಮುಕುಂದ್ ಆಗಿ ತೆರೆ ಮೇಲೆ ಜೀವಿಸಿದ ಶಿವಕಾರ್ತಿಕೇಯನ್: ಹೇಗಿದೆ ಸಿನಿಮಾ?
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.