Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

Team Udayavani, Oct 31, 2024, 3:29 PM IST

Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಗುಜರಾತ್: ಸೈನಿಕರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಆಚರಿಸಿಕೊಂಡರು.

ಗುರುವಾರ(ಅ.31) ಭಾರತ-ಪಾಕಿಸ್ತಾನ ಗಡಿಯಲ್ಲಿರುವ ಗುಜರಾತ್‌ನ ಕಛ್‌ ಗೆ ಭೇಟಿ ನೀಡಿದ ಪ್ರಧಾನಿ ಅಲ್ಲಿ ನಿಯೋಜನೆಗೊಂಡಿರುವ ಸೈನಿಕರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸಿದರು.

ಪ್ರಧಾನಿ ಜೊತೆ ಸೈನಿಕರು ದೀಪಾವಳಿ ಆಚರಿಸಿ ಸಂಭ್ರಮಿಸಿದರು. ಈ ವೇಳೆ ಪ್ರಧಾನಿ ಬಿಎಸ್‌ಎಫ್ ಯೋಧರನ್ನು ಶ್ಲಾಘಿಸಿದರು. ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದರು. 2022 ರಲ್ಲಿ, ಪ್ರಧಾನಿ ಮೋದಿ ಕಾರ್ಗಿಲ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. ಈ ವೇಳೆ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಕಛ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಇಲ್ಲಿನ ಸರ್ ಕ್ರೀಕ್ ಬಳಿಯ ಲಕ್ಕಿ ನಾಲಾಕ್ಕೆ ಭೇಟಿ ನೀಡಿ ಇಲ್ಲಿನ ಸೇನಾ ಜವಾನರೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

ಲಕ್ಕಿ ನಾಲಾ ಪ್ರದೇಶವು ಸರ್ ಕ್ರೀಕ್‌ನ ಒಂದು ಭಾಗವಾಗಿದೆ. ಜೌಗು ಪ್ರದೇಶದಿಂದ ಕೂಡಿರುವ ಪ್ರದೇಶದಲ್ಲಿ ಗಸ್ತು ಕಾರ್ಯಾಚರಣೆ ನಡೆಸುವುದು ತುಂಬಾ ಸವಾಲಿನ ಸಂಗತಿ. ಈ ಪ್ರದೇಶವು ಗಡಿ ಭದ್ರತಾ ಪಡೆ (ಬಿಎಸ್ಎಫ್) ನ ಕಣ್ಗಾವಲಿನಲ್ಲಿದ್ದು, ಪಾಕಿಸ್ತಾನದ ಮಾದಕವಸ್ತು ಕಳ್ಳಸಾಗಣೆದಾರರು ಮತ್ತು ಭಯೋತ್ಪಾದಕರು ಆಗಾಗ್ಗೆ ಭಾರತದೊಳಗೆ ನುಸುಳಲು ಈ ಜಾಗವನ್ನೇ ಹೆಚ್ಚಾಗಿ ಬಳಸುತ್ತಾರೆ.

ಇದನ್ನೂ ಓದಿ: ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್‌ ಕುಮಾರಸ್ವಾಮಿ

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.