Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Team Udayavani, Oct 31, 2024, 3:44 PM IST

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

ಬೆಂಗಳೂರು: ಪ್ರಕರಣವೊಂದನ್ನು ಇತ್ಯರ್ಥಪಡಿಸಲು ದೂರುದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್‌ಐವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವೈಟ್‌ಫೀಲ್ಡ್‌ ಠಾಣೆಯ ಪಿಎಸ್‌ಐ ಗಂಗಾಧರ್‌ ಲೋಕಾಯುಕ್ತ ಬಲೆಗೆ ಬಿದ್ದವರು. ವರ್ತೂರು ನಿವಾಸಿ, ದೂರುದಾರ ಅಂಬರೀಷ್‌ ವಿರುದ್ಧ ಪ್ರಕರಣ ವೊಂದು ದಾಖಲಾಗಿತ್ತು. ಈ ಪ್ರಕರಣ ಇತ್ಯರ್ಥಪಡಿಸಲು ಪಿಎಸ್‌ಐ ಗಂಗಾಧರ್‌, 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಮುಂಗಡವಾಗಿ 25 ಸಾವಿರ ರೂ. ಕೊಡಬೇಕು ಎಂದು ಸೂಚಿಸಿದ್ದರು. ಆದರೆ, ಲಂಚ ಕೊಡಲು ಇಷ್ಟವಿಲ್ಲದ ದೂರುದಾರ ಅಂಬರೀಷ್‌, ಲೋಕಾ ಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ದೂರುದಾರ ಅಂಬರೀಷ್‌ ಅವರಿಂದ 25 ಸಾವಿರ ರೂ. ಲಂಚ ಸ್ವೀಕರಿಸುವಾಗ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ವಸಂತ್‌ ನೇತೃತ್ವದ ತಂಡ ಹಣದ ಸಮೇತ ಪಿಎಸ್‌ಐ ಗಂಗಾ ಧರ್‌ ಅವರನ್ನು ಬಂಧಿಸಿದೆ.

ಟಾಪ್ ನ್ಯೂಸ್

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

kumaraswamy

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ

Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ

Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ

Deepavali: ಬೆಳಕು ಅರಿವಿನ ಮೂಲ-ಸಕಲ ಜೀವಿಗಳಿಗೂ ಬೇಕು ಬೆಳಕು!

Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

7

Bengaluru: ಬಸ್‌ ಕಂಡಕ್ಟರ್‌, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್‌ ದುರ್ಮರಣ

Arrested: ರಸ್ತೆಯಲ್ಲಿ ಕುಡಿಯಬೇಡಿ ಎಂದಿದ್ದಕ್ಕೆ ದಂಪತಿಗೆ ಥಳಿತ; ಮೂವರ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

kumaraswamy

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ

Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ

Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ

Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ

Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.