Sandalwood: ನವೆಂಬರ್ 8ಕ್ಕೆ ʼಯು 235ʼ
Team Udayavani, Oct 31, 2024, 3:53 PM IST
ಹಿರಿಯ ನಟ ದೇವರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಯು 235′ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಈ ಚಿತ್ರ ನವೆಂಬರ್ 8 ರಂದು ತೆರೆಗೆ ಬರಲಿದೆ. ಚನ್ನೇಗೌಡ ಈ ಸಿನಿಮಾದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವ ಅವರು, “ಇದು ಸಸ್ಪೆನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಇಲ್ಲಿ ಕೋರ್ಟ್ ರೂಮ್ ಸನ್ನಿವೇಶಗಳು ಜನರ ಗಮನ ಸೆಳೆಯಲಿದೆ. ಗೀತಾ ಕ್ರಿಯೇಷನ್ಸ್ ಲಾಂಛನದಲ್ಲಿ ಗೀತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದೇವರಾಜ್, ವಿವೇಕ್, ಪೂಜಾ ದುರ್ಗಣ್ಣ, ದಿನೇಶ್ ಮಂಗಳೂರು, ರಾಜೇಶ್ ನಟರಂಗ, ಹಿಮ, ಹನುಮಂತೇ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕೃಷ್ಣಪ್ಪ ಅವರು ಕಥೆ ಬರೆದಿದ್ದಾರೆ’ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್ ಲಿಸ್ಟ್
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ
Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.