Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು


Team Udayavani, Oct 31, 2024, 8:03 PM IST

4

ಹುಣಸೂರು: ಬೈಕ್ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತೀವ್ರಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನಿಕುಪ್ಪೆಯಲ್ಲಿ ನಡೆದಿದೆ.

ತಾಲೂಕಿನ ದೊಡ್ಡೇಗೌಡನಕೊಪ್ಪಲಿನ ನಿವಾಸಿ, ಅರ್ಚಕ ರವಿ(ಗುಡ್ಡಪ್ಪರ) ಪುತ್ರ ಗುರುರಾಜ್(35) ಸಾವನ್ನಪ್ಪಿದವರು. ಇವರಿಗೆ ಪತ್ನಿ ಇಬ್ಬರು ಮಕ್ಕಳಿದ್ದಾರೆ.

ಗುರುರಾಜ್ ಗ್ರಾಮ ಒನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು, ಎಂದಿನಂತೆ ಕೆಲಸ ಮುಗಿಸಿಕೊಂಡು ಬೈಕಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬನ್ನಿಕುಪ್ಪೆ ಊರೊಳಗಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಡನ್ ಬ್ರೇಕ್ ಹಾಕಿದ ಪರಿಣಾಮ ಆಟೋಗೆ ಡಿಕ್ಕಿ ಹೊಡೆದು ಆಯತಪ್ಪಿ ಬಿದ್ದು, ತಲೆ, ಮುಖಕ್ಕೆ ತೀವ್ರಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

S.Thangadagi

Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ

Rain-12

Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ

TPG-Namb

TPG Passes Away: ಬಿಪಿಎಲ್‌ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್‌ ನಂಬಿಯಾರ್‌ ನಿಧನ

shivakumar

Guarantee: ಶಕ್ತಿ ಯೋಜನೆ ಸೇರಿ ಯಾವುದೇ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ: ಡಿ.ಕೆ.ಶಿವಕುಮಾರ್‌

MNG-1

Mangaluru: ಬಸ್‌ಗಾಗಿ ತೆರಳುವಾಗ ಟೆಂಪೋ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು!

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

kumaraswamy

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ

MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

S.Thangadagi

Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ

Rain-12

Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ

Court-1

Thokottu: ಮೊಹಮ್ಮದ್‌ ಸೈಫ್ವಾನ್‌ ಕೊಲೆ ಆರೋಪಿಗಳು ಖುಲಾಸೆ

TPG-Namb

TPG Passes Away: ಬಿಪಿಎಲ್‌ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್‌ ನಂಬಿಯಾರ್‌ ನಿಧನ

Untitled-1

Mangaluru: ವೆನ್ಲಾಕ್‌ಗೆ ಬಂದಿದ್ದ ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.