Belthangady: ಟ್ಯಾಂಕರ್ ಪಲ್ಟಿ; ಪ್ರಾಣಾಪಾಯದಿಂದ ಪಾರು
Team Udayavani, Oct 31, 2024, 8:44 PM IST
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎರ್ಮಾಳ್ ಪಲ್ಕೆ ಎನ್ನುವಲ್ಲಿ ಹಾಲು ಸರಬರಾಜಿನ ಟ್ಯಾಂಕರ್ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಇದರಿಂದ ಸಾವಿರಾರು ಲೀಟರ್ ಹಾಲು ರಸ್ತೆ, ಚರಂಡಿ ಪಾಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ
Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ
Thokottu: ಮೊಹಮ್ಮದ್ ಸೈಫ್ವಾನ್ ಕೊಲೆ ಆರೋಪಿಗಳು ಖುಲಾಸೆ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Mangaluru: ವೆನ್ಲಾಕ್‌ಗೆ ಬಂದಿದ್ದ ಯುವತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.