Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ


Team Udayavani, Nov 1, 2024, 7:38 AM IST

1-horoscope

ಮೇಷ: ದೀಪಾವಳಿಯ ಸಂಭ್ರಮದ ನಡುವೆ ರಾಜ್ಯೋತ್ಸವ. ನಾನಾಬಗೆಯ ವ್ಯವಹಾರಗಳ ಧಾವಂತ. ಮನೆಯಲ್ಲಿ ಸಂಭ್ರಮದ ವಾತಾವರಣ. ಹತ್ತಿರದ ದೇವಾಲಯ, ವೃದ್ಧಾಶ್ರಮಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಮುಗಿಯದ ಸಂಭ್ರಮ.

ವೃಷಭ: ವಿಶಿಷ್ಟ ವ್ಯಕ್ತಿಗಳ ಸಂಪರ್ಕ.ಮನೆಯ ಹೊರಗೆ, ಒಳಗೆ ಹಬ್ಬದ ಸಂಭ್ರಮ. ಸಂಸ್ಥೆಯ ಹೊಸ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ. ಅನಾಥಾಶ್ರಮ, ಆಸ್ಪತ್ರೆಗಳಿಗೆ ಭೇಟಿ. ಮಕ್ಕಳು, ಹಿರಿಯರು, ಗೃಹಿಣಿಯರಿಗೆ ಆನಂದ.

ಮಿಥುನ: ಮನೆಯಲ್ಲಿ ವಿರಾಮದ ಭಾವ. ಇನ್ನೂ ಮೂರು ದಿನಗಳು ಆಲಸ್ಯದ ವೈಭವ. ವ್ಯವಹಾರಸ್ಥರಿಗೆ ನಿರಾಳ ಭಾವ. ಉದ್ಯೋಗ ಹುಡುಕುವವರಿಗೆ ಶುಭಸೂಚನೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ವಾತಾವರಣ.

ಕರ್ಕಾಟಕ:ದೇವತಾರಾಧನೆಯಿಂದ ಮನೆಯಲ್ಲಿ ಶಾಂತಿ. ಸಹೋದ್ಯೋಗಿಗಳ ಸೌಹಾರ್ದ ಭೇಟಿ. ವ್ಯವಹಾರ ಕ್ಷೇತ್ರದ ಮಿತ್ರರ ಸಂದರ್ಶನ.. ಉದ್ಯೋಗ ಅರಸುತ್ತಿರುವ ಶಿಕ್ಷಿತರಿಗೆ ಅವಕಾಶಗಳು ಗೋಚರ. ವ್ಯವಹಾರ ಸಂಬಂಧ ಪ್ರವಾಸ ಮುಂದಕ್ಕೆ.

ಸಿಂಹ: ವ್ಯವಹಾರ ಸುಧಾರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ. ಕೆಲವೆಡೆ ಕೆಲಸದ ಒತ್ತಡವಿದ್ದರೂ ನೌಕರರ ಅಭಾವ. ಸ್ವೋದ್ಯೋಗಿ ಗೃಹಿಣಿಯರಿಗೂ ನೌಕರರ ಸಮಸ್ಯೆ.

ಕನ್ಯಾ: ಸಹೋದ್ಯೋಗಿ ಮಿತ್ರರೊಂದಿಗೆ ಭೇಟಿ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಹೊಸ ರೀತಿಯ ಉದ್ಯಮದ ಕಲ್ಪನೆಗೆ ಮೂರ್ತರೂಪ. ಗೃಹಿಣಿಯರು ಮತ್ತು ಮಕ್ಕಳಿಗೆ ಸಂಭ್ರಮದ ದಿನ.

ತುಲಾ: ಹಿರಿಯ ಆತ್ಮೀಯರಿಂದ ಮಾರ್ಗ ದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಪಾಲುದಾರಿಕೆ ವ್ಯವಹಾರ ದಲ್ಲಿ ಹಿನ್ನಡೆ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.

ವೃಶ್ಚಿಕ: ನೆಮ್ಮದಿಯ ಜೀವನಕ್ಕೆ ಕೊರತೆ ಯಾಗದು. ಮಹಿಳೆಯರಿಗೆ ವಸ್ತ್ರಾ ಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ. ಹತ್ತಿರದ ದೇವಾಲಯಕ್ಕೆ ಭೇಟಿ.

ಧನು: ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ.. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಣ್ಣ ಪ್ರವಾಸದ ಸಾಧ್ಯತೆ. ಸಮಾಜಸೇವಾ ಚಟುವಟಿಕೆಗಳಲ್ಲಿ ಮಗ್ನತೆ.

ಮಕರ: ಮುಂದುವರಿದ ವಿರಾಮದ ಭಾವ.. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ನಿಸರ್ಗ ಧಾಮಕ್ಕೆ ಪ್ರವಾಸ ಮುಂದಕ್ಕೆ. ಹಳೆಯ ಒಡನಾಡಿಗಳ ಭೇಟಿ.

ಕುಂಭ: ವಿರಾಮದಲ್ಲಿ ಹೊಸ ಕಾರ್ಯಕ್ಷೇತ್ರದ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ.ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು. ಗೃಹಿಣಿಯರಿಗೆ ಸ್ವೋದ್ಯೋಗದಲ್ಲಿ ಮುನ್ನಡೆ.

ಮೀನ: ಸತ್ಕಾರ್ಯಗಳಿಗೆ ದೈವಪ್ರೇರಣೆ.. ಗಳಿಕೆಯ ಮಾರ್ಗಗಳು ಸುಲಭದಲ್ಲಿ ಗೋಚರ. ಸಂಸಾರ ಸಹಿತ ದೇವತಾ ದರ್ಶನ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ.ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ.

ಟಾಪ್ ನ್ಯೂಸ್

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

Jammu: Union Minister Jitendra Singh’s brother, BJP MLA Devendra Singh Rana passed away

Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್‌ ರಾಣಾ ನಿಧನ

8-book

Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!

Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

17

New Delhi: ಕೆನಡಾ ವಲಸಿಗರಲ್ಲಿ ಗುಜರಾತಿ ಭಾಷಿಗರಿಗೆ ಮೂರನೇ ಸ್ಥಾನ

16

TTD ಹೊಸ ಮಂಡಳಿ: ಕರ್ನಾಟಕ ಮೂಲದ ನಿವೃತ್ತ ಸಿಜೆಐ ದತ್ತುಗೆ ಸ್ಥಾನ

15

New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.