Wayanad: ಕರ್ನಾಟಕ-ಕೇರಳಕ್ಕೆ ರಾತ್ರಿ ಪ್ರಯಾಣ: ಸಮಸ್ಯೆ ಕೇಳದ ರಾಹುಲ್‌ಗೆ ಸಿಪಿಐ ಟೀಕೆ
Team Udayavani, Nov 1, 2024, 10:19 AM IST
ವಯನಾಡ್: ಕರ್ನಾಟಕದಿಂದ ಕೇರಳಕ್ಕೆ ರಾತ್ರಿ ವೇಳೆ ಪ್ರಯಾಣ ನಿರ್ಬಂಧ ತೆರವು ನಿಟ್ಟಿನಲ್ಲಿ ಕಳೆದ 5 ವರ್ಷಗಳಲ್ಲಿ ರಾಹುಲ್ ಗಾಂಧಿ ಪ್ರಯತ್ನ ಮಾಡಿಲ್ಲ ಎಂದು ವಯನಾಡ್‌ನ ಸಿಪಿಐ ಅಭ್ಯರ್ಥಿ ಸತ್ಯನ್ ಮೊಕೇರಿ ಟೀಕಿಸಿದ್ದಾರೆ.
ಸಂದರ್ಶನ ವೊಂದರಲ್ಲಿ ಮಾತನಾಡಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಇದ್ದರೂ, ವಿಚಾರ ಬಗೆಹರಿಸಲು ನೆರವಾ ಗಿಲ್ಲ’ ಎಂದು ಹೇಳಿ ಬಂಡೀಪುರ ಮೂಲಕ ಕೇರಳಕ್ಕೆ ರಾತ್ರಿ ವೇಳೆ ಪ್ರಯಾ ಣಿಸುವ ವಿಚಾರವನ್ನು ಪರೋಕ್ಷವಾಗಿ ಪ್ರಸ್ತಾವಿಸಿದ್ದಾರೆ. ಇದರ ಜತೆಗೆ ಮೈಸೂರು-ನಂಜನಗೂಡು ರೈಲ್ವೇ ಮಾರ್ಗ ಕಾಮ ಗಾರಿಯ ಬಗ್ಗೆಯೂ ಅವರು ಸಂಸತ್‌ನಲ್ಲಿ ಪ್ರಸ್ತಾವಿಸಿರಲಿಲ್ಲ ಎಂದು ಸತ್ಯನ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Mangaluru: ಕರಾವಳಿ ಕೆಥೋಲಿಕರಿಂದ ಮೃತರು, ಸಂತ ಭಕ್ತರ ವಿಶಿಷ್ಟ ಸ್ಮರಣೆ
Mangaluru: ತುಳು ವಿಕ್ಷನರಿ, ವಿಕಿಸೋರ್ಸ್ ಲೈವ್ ಆರಂಭ
MUST WATCH
ಹೊಸ ಸೇರ್ಪಡೆ
Indrali ರೈಲ್ವೇ ನಿಲ್ದಾಣಕ್ಕೆ ಶೆಲ್ಟರ್ ಅಳವಡಿಕೆ
Deepavali ಹಿರಿಯರ ನೆನಪಿನ ಬೆಳಕು; ನರಕ ಚತುರ್ದಶಿಗೂ ಮೊದಲೇ ನಡೆಯುತ್ತದೆ ಸೈತಿನಕ್ಲೆನ ಪರ್ಬ
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್‌ಪಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.