Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Team Udayavani, Nov 1, 2024, 10:35 AM IST
ರಾಂಚಿ: ಝಾರ್ಖಂಡ್ ಸಿಎಂ ಹೇಮಂತ್ ಸೊರೇನ್ ವಯಸ್ಸಿನ ಕುರಿತು ಹೊಸ ವಿವಾದ ಆರಂಭವಾಗಿದೆ.
2019ರಲ್ಲಿ ಸಲ್ಲಿಕೆಯಾದ ನಾಮ ಪತ್ರ ದಲ್ಲಿ 42 ವರ್ಷ ಎಂದು ನಮೂದಿಸಲಾಗಿತ್ತು. ಕೆಲ ದಿನಗಳ ಹಿಂದೆ ಸಲ್ಲಿಕೆಯಾಗಿದ್ದ ನಾಮಪತ್ರ ದಲ್ಲಿ 49 ವರ್ಷ ಎಂದು ನಮೂದಿಸಲಾಗಿದೆ ಎಂದು ಬಿಜೆಪಿ ವಕ್ತಾರ ಪ್ರತುಲ್ ಶಾ ಡಿಯೋ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘5 ವರ್ಷಗಳಲ್ಲಿ ಯಾರದ್ದಾದರೂ ವಯಸ್ಸು 7 ವರ್ಷಗಳು ಹೆಚ್ಚಳವಾಗಿದ್ದು ಎಲ್ಲಾದರೂ ಕೇಳಿದ್ದೀರಾ? ಅದು ಝಾರ್ಖಂಡ್ನಲ್ಲಿ ಸಾಧ್ಯ’ ಎಂದು ಬರೆದುಕೊಂಡಿದ್ದಾರೆ. ಜತೆಗೆ 2019ರಲ್ಲಿ ಸಲ್ಲಿಕೆಯಾಗಿದ್ದ ನಾಮಪತ್ರ ಮತ್ತು ಕೆಲವು ದಿನಗಳ ಹಿಂದೆ ಸಲ್ಲಿಸಿದ್ದ ನಾಮಪತ್ರದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Mangaluru: ಕರಾವಳಿ ಕೆಥೋಲಿಕರಿಂದ ಮೃತರು, ಸಂತ ಭಕ್ತರ ವಿಶಿಷ್ಟ ಸ್ಮರಣೆ
Mangaluru: ತುಳು ವಿಕ್ಷನರಿ, ವಿಕಿಸೋರ್ಸ್ ಲೈವ್ ಆರಂಭ
MUST WATCH
ಹೊಸ ಸೇರ್ಪಡೆ
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್ಪಿ ಮನವಿ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.