Deepavali: ಮೊದಲ ಬಾರಿ ಚಿನ್ನ ಮೀರಿಸಿದ ಬೆಳ್ಳಿ ಖರೀದಿ
ದೇಶದ ಮಾರುಕಟ್ಟೆಯಲ್ಲಿ ಹೊಸ ದಾಖಲೆ
Team Udayavani, Nov 1, 2024, 12:15 PM IST
ಕಳೆದ ವರ್ಷ ದೀಪಾವಳಿ ವೇಳೆ 42 ಟನ್ ಚಿನ್ನ ಸೇಲ್
ಹೊಸದಿಲ್ಲಿ: ಭಾರತೀಯ ಆಭರಣ ಮಾರುಕಟ್ಟೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರು ಚಿನ್ನಕ್ಕಿಂತ ಹೆಚ್ಚು ಬೆಳ್ಳಿ ಖರೀದಿ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಶೇ.30ರಿಂದ ಶೇ.35ರಷ್ಟು ಹೆಚ್ಚು ಬೆಳ್ಳಿ ಈ ವರ್ಷ ಖರೀದಿಯಾಗಿದ್ದರೆ, ಚಿನ್ನ ಖರೀದಿ ಶೇ.15ರಷ್ಟು ಕಡಿಮೆಯಾಗಿದೆ. ಕಳೆದ ದೀಪಾವಳಿಗೆ ಹೋಲಿಸಿದರೆ ಬೆಳ್ಳಿ ಬೆಲೆಯಲ್ಲಿ ಶೇ. ಶೇ.40ರಷ್ಟು ಹೆಚ್ಚಳವಾಗಿದೆ. ಆದಾಗ್ಯೂ, ಚಿನ್ನದ ಬೆಲೆ ನಾಗಾಲೋಟ ಮುಂದುವರಿದಿ ರುವುದರಿಂದ ಜನರು ಬೆಳ್ಳಿ ಖರೀದಿ ಯತ್ತ ಮುಖ ಮಾಡಿದ್ದಾರೆನ್ನಲಾಗಿದೆ.
ಕಳೆದ ವರ್ಷ ದೀಪಾವಳಿ ವೇಳೆ 42 ಟನ್ ಚಿನ್ನ ಮಾರಾಟವಾಗಿತ್ತು. ಈ ವರ್ಷ ಇದು 35-36 ಟನ್ಗೆ ಇಳಿದಿದೆ. ಆದಾಗ್ಯೂ, ಚಿನ್ನದ ಬೆಲೆ ಕಳೆದ ವರ್ಷಕ್ಕಿಂತ ಶೇ.30ರಷ್ಟು ಹೆಚ್ಚಾಗಿ ರುವ ಹಿನ್ನೆಲೆಯಲ್ಲಿ ಲಾಭವೂ ಕಳೆದ ವರ್ಷಕ್ಕಿಂತ ಹೆಚ್ಚಿಗೆ ದಾಖಲಾಗಿದೆ. ಕಳೆದ ವರ್ಷ ಮಾರಾಟವಾಗಿದ್ದ ಚಿನ್ನದ ಮೌಲ್ಯ 25,000 ಕೋಟಿ ರೂ.ಗಳಾಗಿದ್ದರೆ, ಈ ಬಾರಿ ಬರೋಬ್ಬರಿ 28000 ಕೋಟಿ ರೂ. ಮೌಲ್ಯದ ಚಿನ್ನ ಮಾರಾಟವಾಗಿದೆ. ಏತನ್ಮಧ್ಯೆ ಬೆಂಗ ಳೂರಲ್ಲಿ ಗುರುವಾರ 10 ಗ್ರಾಂ ಚಿನ್ನದ ಬೆಲೆ 81,330 ರೂ.ಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.