Raichur: ವಕ್ಫ್ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ
Team Udayavani, Nov 1, 2024, 12:24 PM IST
ರಾಯಚೂರು: ವಕ್ಫ್ ವಿಚಾರದಲ್ಲಿ ರೈತರಿಗೆ ನೋಟಿಸ್ ವಿಚಾರವನ್ನು ಬಿಜೆಪಿಯವರು ಚುನಾವಣೆ ವಿಷಯವಾಗಿ ಮಾಡಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಟೀಕಿಸಿದರು.
ನಗರದಲ್ಲಿ ಶುಕ್ರವಾರ (ನ.01) ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
“ನಾವು ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗೋಕೆ ಬಿಡುವುದಿಲ್ಲ. ಈ ಹಿಂದಿನ ಸರ್ಕಾರದಲ್ಲೂ ನೋಟಿಸ್ ಬಂದಿವೆ. ಇಂತವುಗಳು ಸರ್ಕಾರದ ಗಮನಕ್ಕಿರುವುದಿಲ್ಲ. ನೋಟಿಸ್ ವಿಚಾರದಲ್ಲಿ ಯಾರೂ ಹೆದರುವ ಅವಶ್ಯಕತೆ ಇಲ್ಲ” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್
Tulu Cinema: ವಿನೀತ್ ಕುಮಾರ್ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ
Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.