Indrali ರೈಲ್ವೇ ನಿಲ್ದಾಣಕ್ಕೆ ಶೆಲ್ಟರ್‌ ಅಳವಡಿಕೆ

ಸುದಿನ ವರದಿಗೆ ಸ್ಪಂದನೆ; ಶಿಥಿಲಾವಸ್ಥೆಯಲ್ಲಿದ್ದ ಫ್ಲ್ಯಾಟ್‌ಫಾರಂಗೆ ಹೊಸ ಮೇಲ್ಛಾವಣಿ

Team Udayavani, Nov 1, 2024, 3:05 PM IST

28

ಉಡುಪಿ: ಇಂದ್ರಾಳಿ ರೈಲ್ವೇ ನಿಲ್ದಾಣದ ಪ್ಲ್ರಾಟ್‌ಫಾರಂ 1ರಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶೆಲ್ಟರ್‌ಗಳನ್ನು ತೆಗೆದು ಹೊಸ ಪ್ಲ್ರಾಟ್‌ಫಾರಂ ಶೆಲ್ಟರ್‌ಗಳನ್ನು ಅಳವಡಿಸಲಾಗುತ್ತಿದೆ.

ಉದಯವಾಣಿ ಸುದಿನದಲ್ಲಿ ಕೆಲವು ತಿಂಗಳ ಹಿಂದೆ ಇಂದ್ರಾಳಿ ರೈಲ್ವೇ ಸ್ಟೇಷನ್‌ ಸುಧಾರಿಸಲಿ ಎಂಬ ಶೀರ್ಷಿಕೆಯಡಿ ನಿರಂತರ ಅಭಿಯಾನ ನಡೆಸಿ, ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯವನ್ನು ತುರ್ತಾಗಿ ಪೂರೈಸುವ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಗಮನ ಸೆಳೆಯಲಾಗಿತ್ತು.

ಕಿತ್ತುಹೋಗಿರುವ ಶೆಲ್ಟರ್‌ಗಳು, ಆಸನ ವ್ಯವಸ್ಥೆ, ಎಸ್ಕಲೇಟರ್‌ ಅವ್ಯವಸ್ಥೆ, ರೂಫ್ಟಾಪ್‌ಗ್ಳ ಬಗ್ಗೆ ಉದಯವಾಣಿ ನಿರಂತರವಾಗಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ವರದಿ ಪ್ರಕಟಗೊಂಡ ಬಳಿಕ ಶಾಸಕ ಯಶ್‌ಪಾಲ್‌ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಬಳಿಕ ಕೆಲವು ಸಮಯದಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಸುಸಜ್ಜಿತ ಎಕ್ಸಿಕ್ಯೂಟಿವ್‌ ಲಾಂಚ್‌ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಮುಂದುವರಿದು ಈಗ ಶೆಲ್ಟರ್‌ ಅಳವಡಿಕೆ ಪ್ರಕ್ರಿಯೆ ನಡೆಯುತ್ತಿದೆ.

ರೈಲ್ವೆ ನಿಲ್ದಾಣದಲ್ಲಿ ಮೂಲಸೌಕರ್ಯ ಒದಗಿಸುವ ಕಾರ್ಯ ನಡೆಯುತ್ತಿದೆ. ಇನ್ನು ಮುಂದೆ ಪ್ಲ್ರಾಟ್‌ಫಾರಂನಲ್ಲಿರುವ ಫ್ಲೋರ್‌ ಅನ್ನು ನವೀಕರಣ ಮಾಡಲು ಉದ್ದೇಶಿಸಲಾಗಿದೆ ಎಂದು ಕೊಂಕಣ ರೈಲ್ವೇಯ ಪಿಆರ್‌ಓ ಸುಧಾಕೃಷ್ಣ ಮೂರ್ತಿ ತಿಳಿಸಿದ್ದಾರೆ. ಸುಮಾರು 20 ಲ.ರೂ.ವೆಚ್ಚದ ಯೋಜನೆ ಇದಾಗಿದ್ದು, ಕಂದಾಯ ಬಜೆಟ್‌ನಲ್ಲಿ ಇದಕ್ಕಾಗಿ ಹಣ ಮೀಸಲಿರಿಸಲಾಗಿತ್ತು. ಮೂಲ್ಕಿ ರೈಲ್ವೇ ನಿಲ್ದಾಣದಲ್ಲಿ ಈಗಾಗಲೇ ಕಾಮಗಾರಿ ಪೂರ್ಣಗೊಂಡಿದೆ. ಉಡುಪಿಯಲ್ಲಿ ಶೀಘ್ರ ಪೂರ್ಣಗೊಳ್ಳಲಿದೆ. ಅನಂತರ ಪಡುಬಿದ್ರಿ ನಿಲ್ದಾಣದ ಕಾಮಗಾರಿ ಆರಂಭವಾಗಲಿದೆ. ಫ್ಲೋರ್‌ ನವೀಕರಣವನ್ನು ವಿಶೇಷ ಅನುದಾನದಲ್ಲಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ರೈಲ್ವೇ ಮಂತ್ರಾಲಯವು ಉಡುಪಿ ರೈಲು ನಿಲ್ದಾಣವನ್ನು ಅಮೃತ್‌ ಭಾರತ್‌ ಯೋಜನೆಯಡಿ ಅಂಗೀಕರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ಮುಖ್ಯವಾಗಿ ಪ್ಲ್ರಾಟ್‌ಫಾರಂ ಸಂಖ್ಯೆ 2ರಲ್ಲಿಯೂ ಸುಸಜ್ಜಿತ ಶೆಲ್ಟರ್‌ ನಿರ್ಮಾಣದ ಅಗತ್ಯವಿದೆ.

ಟಾಪ್ ನ್ಯೂಸ್

delhi air

Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

27

Deepavali ಹಿರಿಯರ ನೆನಪಿನ ಬೆಳಕು; ನರಕ ಚತುರ್ದಶಿಗೂ ಮೊದಲೇ ನಡೆಯುತ್ತದೆ ಸೈತಿನಕ್ಲೆನ ಪರ್ಬ

Udupi District Rajyotsava Award for Udupi District Working Journalists Association

Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

10-udupi

Udupi: ಶ್ರೀ ಪುತ್ತಿಗೆ ಮಠದ ವತಿಯಿಂದ ನಟ ರಜನೀಕಾಂತ್ ಆಮಂತ್ರಣ

2-udupi

Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

delhi air

Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ

1-hampi-1

Deepawali; ಸರಣಿ‌ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.