Bengaluru: ನಟ ದರ್ಶನ್‌ಗೆ ಜಾಮೀನು: ಸುಪ್ರೀಂಗೆ ಪೊಲೀಸರ ಮೊರೆ?
ತಜ್ಞರ ಜತೆ ಚರ್ಚಿಸಿ ಪೊಲೀಸರಿಂದ ಮೇಲ್ಮನವಿ ಸಾಧ್ಯತೆ
Team Udayavani, Nov 1, 2024, 3:44 PM IST
ಬೆಂಗಳೂರು: ರೇಣಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶ ನ್‌ಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿ ಲೇರಲು ನಗರ ಪೊಲೀಸರು ಚಿಂತನೆ ನಡೆಸಿದ್ದಾರೆ.
ಈ ಸಂಬಂಧ ಈಗಾಗಲೇ ಕಾನೂನು ತಜ್ಞರ ಜತೆ ಒಂದು ಸುತ್ತಿನ ಮಾತುಕತೆ ನಡೆಸಿರುವ ತನಿಖಾ ತಂಡ, ಸೋಮವಾರದ ಬಳಿಕ ಹಿರಿಯ ಕಾನೂನು ತಜ್ಞರ ಜತೆ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ಯಾಗಿರುವ ನಟ ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು (ವೈದ್ಯಕೀಯ) ನೀಡಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಹೊರಬಂದಿರುವ ದರ್ಶನ್ ಸದ್ಯ ಬೆಂಗಳೂರಿನ ಹೊಸಕೆರೆಹಳ್ಳಿ ಯಲ್ಲಿರುವ ತಮ್ಮ ಪತ್ನಿ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
1st ODI: ಇಂಗ್ಲೆಂಡ್ ವಿರುದ್ಧ ವಿಂಡೀಸ್‌ಗೆ 8 ವಿಕೆಟ್ ಜಯ
Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.